Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

‘ಇದೇನಾ ಫ್ಯಾಮಿಲಿ ಕಂಫರ್ಟ್?’ – ‘ಟಾಕ್ಸಿಕ್’ ಟೀಸರ್‌ಗೆ AAP ಮಹಿಳಾ ಘಟಕ ಗಂಭೀರ ಆಕ್ಷೇಪ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆ ಬಳಿಕ ದೇಶಾದ್ಯಂತ ಚರ್ಚೆ ಸೃಷ್ಟಿಯಾಗಿದ್ದರೆ, ಇದೀಗ ಅದು ವಿವಾದದ ಕೇಂದ್ರಬಿಂದು ಆಗಿದೆ. ಟೀಸರ್‌ನಲ್ಲಿರುವ ಕೆಲ ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ...

‘ಟಾಕ್ಸಿಕ್’ ಹವಾ ನಡುವೆ ರಾಕಿಂಗ್ ಸ್ಟಾರ್ ಯಶ್ ಮುಂಬೈ ಏರ್‌ಪೋರ್ಟ್‌ನಲ್ಲಿ ಪ್ರತ್ಯಕ್ಷ – ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ

‘ಟಾಕ್ಸಿಕ್’ ಟೀಸರ್ ರಿಲೀಸ್ ಆದ ನಂತರ ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿರುವ ರಾಕಿಂಗ್ ಸ್ಟಾರ್ ಯಶ್, ಸೋಮವಾರ ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡು ಮತ್ತೆ ಗಮನ ಸೆಳೆದಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ ಕಾರ್ ಕಡೆ...

ಮೈಸೂರಿನಲ್ಲಿ ಖದೀಮರ ಹಾವಳಿ: ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ!

ಮೈಸೂರು:- ಮೈಸೂರಿನಲ್ಲಿ ಖದೀಮರ ಕಾಟ ದಿನೇದಿನೇ ಹೆಚ್ಚಾಗುತ್ತಿದ್ದು, ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿ ಗ್ರಾಮದ ಕೆ.ಆರ್. ನಗರ ಮುಖ್ಯ ರಸ್ತೆಯಲ್ಲಿರುವ ಪ್ರಾವಿಷನ್ ಸ್ಟೋರ್‌ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದೆ. ಮೊಬೈಲ್ ಬ್ಯಾಟರಿ ಬೆಳಕು ಬಳಸಿ ಅಂಗಡಿಗೆ...

ಪ್ರಾಮಾಣಿಕತೆ ಮೆರೆದ ಪ್ರಜ್ವಲ್ ರಿತ್ತಿಗೆ ಕುರುಬ ಸಮಾಜ ಬಾಂಧವರಿಂದ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಕುರುಬ ಸಮಾಜದ ರಿತ್ತಿ ಕುಟುಂಬಕ್ಕೆ ಆಕಸ್ಮಿಕವಾಗಿ ದೊರೆತ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ 14 ವರ್ಷದ ಬಾಲಕ ಪ್ರಜ್ವಲ್ ರಿತ್ತಿ ಹಾಗೂ ಕುಟುಂಬದವರನ್ನು ಕಂಬಳಿ ಹೊದೆಸಿ...

ಚಾಮರಾಜನಗರ: ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಹಸು ಬಲಿ, ಗ್ರಾಮಸ್ಥರಲ್ಲಿ ಆತಂಕ!

ಚಾಮರಾಜನಗರ:- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಬಲಿ ಪಡೆದ ಘಟನೆ ನಡೆದಿದೆ. ಗ್ರಾಮದ ಸಿದ್ದರಾಜು ಅವರಿಗೆ ಸೇರಿದ ಹಸುವೇ ಚಿರತೆ ದಾಳಿಗೆ ಬಲಿಯಾಗಿದ್ದು, ಘಟನೆ ಬಳಿಕ...

ಕರ್ನಾಟಕದಲ್ಲಿ ಕಡಿಮೆಯಾದ ಚಳಿ, ಮೋಡಕವಿದ ವಾತಾವರಣ; ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ!

ಬೆಂಗಳೂರು:- ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಧಾರವಾಡ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News