Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಜನ್ಮದಿನಾಚರಣೆಗೆ, ಜನಸೇವೆಗೆ ಒಂದೇ ವೇದಿಕೆ!

ವಿಜಯಸಾಕ್ಷಿ ಸುದ್ದಿ, ಡಂಬಳ: ಜನಪರ ಕಾರ್ಯಗಳೊಂದಿಗೆ ರೋಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ಶಾಸಕ ಜಿ.ಎಸ್. ಪಾಟೀಲರ ಪುತ್ರ, ರೋಣ ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಅಖಿಲ ಭಾರತ ಲಿಂಗಾಯತ ಮಹಾಸಭಾ ಕಾರ್ಯನಿರ್ವಾಹಕ...

ಜಾತ್ರಾ ಮಹೋತ್ಸವದಲ್ಲಿ ತೊಡಕುಗಳಾಗದಂತೆ ಕ್ರಮ ವಹಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಬಳಗಾನೂರು ಗ್ರಾಮದ ಶ್ರೀ ಚನ್ನವೀರ ಶರಣರ 31ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಪೂಜ್ಯಶ್ರೀ ಶಿವಶಾಂತವೀರ ಶರಣರ ಸಾನ್ನಿಧ್ಯದಲ್ಲಿ, ಮಾಜಿ ಸಚಿವರು ಹಾಗೂ ನರಗುಂದ ಶಾಸಕರಾದ...

ಸಂಕ್ರಾಂತಿ ಹಬ್ಬದ ನಂತರ ಸಿಎಂ ಸ್ಥಾನ ಬಿಟ್ಟು ಕೊಡ್ತಾರಾ ಸಿದ್ದರಾಮಯ್ಯ? ಕೋಡಿಶ್ರೀ ಸ್ಪೋಟಕ ಭವಿಷ್ಯ!

ರಾಯಚೂರು: ಸಂಕ್ರಾಂತಿ ಹಬ್ಬದ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿಯ ಸ್ಥಾನ ಬದಲಾವಣೆ ಕುರಿತು ಕೋಡಿ ಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಕಾಗಿನೆಲೆ ಕನಕಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂಕ್ರಾಂತಿ, ಯುಗಾದಿ ಅಲ್ಲ, ಬಜೆಟ್‌ವರೆಗೂ...

ಸೋಮನಾಥ ಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣದ ಇತಿಹಾಸ ಪ್ರಸಿದ್ಧ ಸೋಮನಾಥ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗನಗೌಡ (ಮಿಥುನ್) ಪಾಟೀಲರ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಸ್ವಚ್ಛತಾ ಕಾರ್ಯ ನಡೆಯಿತು. ಅಭಿಮಾನಿ ಬಳಗದವರು ದೇವಸ್ಥಾನದ ಆವರಣವನ್ನು ಸಂಪೂರ್ಣ ಸ್ವಚ್ಛಗೊಳಿಸಿ,...

ಪುನೀತ್ ರೆಡ್ಡಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ರೆಡ್ಡಿ ಮಹಿಳಾ ಬಳಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ಭಾರತದ ಜೋನಲ್ ಮಟ್ಟಕ್ಕೆ ಆಯ್ಕೆಯಾದ...

ಅಧಿಕಾರಿಗಳು ದ್ವಂದ್ವ ಹೇಳಿಕೆ ನೀಡಿದರೆ ಕ್ರಮ: ಶಾಸಕ ಸಿ.ಸಿ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾದ ಬಂಗಾರದ ಆಭರಣಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂಪಿ ಪುರಾತತ್ವ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ತಂಡ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News