Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಜಿರಾಮ್ ಜಿ ವಿಚಾರದಲ್ಲಿ ಕಾಂಗ್ರೆಸ್ ಹೋರಾಟ ನಿಲ್ಲುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಿರಾಮ್‌ ಜಿ ವಿಚಾರದಲ್ಲಿ ಕಾಂಗ್ರೆಸ್ ಹೋರಾಟ ನಿಲ್ಲುವುದಿಲ್ಲ ಮತ್ತು ಈ ಹೋರಾಟವನ್ನು ಇಲ್ಲಿ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಮಾಡಿದ ಬಳಿಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪವನ್ನು...

ಶರಾವತಿ ಹಿನ್ನೀರಿನಲ್ಲಿ ಪಶುವೈದ್ಯ ಮುಳುಗಿ ದುರ್ಮರಣ!

ಶಿವಮೊಗ್ಗ: ಸಾಗರದ ಹಕ್ರೆ ಬಳಿಯ ಶರಾವತಿ ಹಿನ್ನೀರಿನಲ್ಲಿ ಮುಳುಗಿ, ಪಶು ವೈದ್ಯರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಸುನೀಲ್ (38) ಎಂದು ಗುರುತಿಸಲಾಗಿದೆ. ಅವರು ಸಾಗರದ ಮಾಸೂರಿನ ಪಶು ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು....

ಲಕ್ಕುಂಡಿ ನಿಧಿ ಪ್ರಕರಣ: ಗೊಂದಲ ಸೃಷ್ಟಿಸಿದ ಅಧಿಕಾರಿ ವಿರುದ್ಧ ಕಾನೂನು ಕ್ರಮ?

ಬೆಂಗಳೂರು: ಭೂಮಿಯ ಒಳಗೆ ಯಾವುದೇ ಬೆಲೆಬಾಳುವ ಅಥವಾ ಮೌಲ್ಯಯುತ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿಯಾಗುತ್ತದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಹಾಗೂ ಕಾನೂನು ಸಚಿವ ಹೆಚ್.ಕೆ. ಪಾಟೀಲ್ (HK Patil) ಸ್ಪಷ್ಟಪಡಿಸಿದ್ದಾರೆ. ಲಕ್ಕುಂಡಿಯಲ್ಲಿ...

ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ: ಖಾಲಿ ಕೈಯಲ್ಲಿ ಹಿಂತಿರುಗಿದ ಖದೀಮರು

ಕಾರವಾರ: ಶೌಚಾಲಯದ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ–63ರ ಪಕ್ಕದಲ್ಲೇ ಬ್ಯಾಂಕ್ ಆಫ್...

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ; ಅದು ಸರಕಾರದ ಸೊತ್ತು; ಹಂಪಿ ಪುರಾತತ್ವ ಇಲಾಖೆಯ ಅಧಿಕಾರಿ ಸ್ಪಷ್ಟನೆ

ಗದಗ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂ ಕೋರ್ಟ್ ಆದೇಶ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಚುನಾವಣೆ ನಡೆಸುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಜೂನ್ 30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ ಐದು ಪಾಲಿಕೆಗಳಿಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದೆ. ಜಿಬಿಎ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News