ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ದಾವಣಗೆರೆ:- ದಾವಣಗೆರೆ ಹೊರ ವಲಯದ ನಾಗನೂರು ಗ್ರಾಮದಲ್ಲಿ ಬಿಜೆಪಿ ಮುಖಂಡರೊಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.
ಚಂದ್ರಶೇಖರ್ ಸಂಕೋಳ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಚಂದ್ರಶೇಖರ್...
ಹಾಸನ:- ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜರುಗಿದೆ.
60 ವರ್ಷದ ಸತೀಶ್ ಕೊಲೆಯಾದ ತಂದೆ. 28 ವರ್ಷದ ರಂಜಿತ್ ತಂದೆಯನ್ನು...
ಬೀದರ್:- ಭೀಕರ ಅಗ್ನಿ ದುರಂತದಲ್ಲಿ ಸುಮಾರು 10 ಅಂಗಡಿಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಜರುಗಿದೆ.
ಎಸ್, ಪಟ್ಟಣದ ಬಸ್ ನಿಲ್ದಾಣದ ಎದುರಿಗಿರುವ ಗಣೇಶ್ ಮಾರ್ಕೆಟ್‌ನಲ್ಲಿ ತಡರಾತ್ರಿ ಘಟನೆ ಜರುಗಿದ್ದು,...
ಬೆಂಗಳೂರು:- ಮನೆಯಲ್ಲಿ ಎಲ್ಲರ ಮುಂದೆ ಪತಿ ಬೆತ್ತಲೆಯಾಗಿ ಓಡಾಡ್ತಾನೆ ಹಾಗೂ ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡ್ತಾನೆ ಎಂದು ಗಂಡನ ವಿರುದ್ಧವೇ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಮೇಘಶ್ರೀ ಪ್ರಕರಣಕ್ಕೆ ಇದೀಗ...
ಮಂಡ್ಯ:- ಜಿಲ್ಲೆಯಲ್ಲಿ ಮಹಿಳೆಯರ ಮಾಂಗಲ್ಯ ಸರ ಅಪಹರಣ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಖದೀಮರನ್ನು ಮಂಡ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಕ್‌ಗಳಲ್ಲಿ ಬಂದು ಮಹಿಳೆಯರಿಂದ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದ ಮೈಸೂರು ನಿವಾಸಿಗಳಾದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...