Crime News

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸಿಹಿ ಸುದ್ದಿ: ಗಣರಾಜ್ಯೋತ್ಸವ ದಿನವೇ ಸರ್ಕಾರಿ ಉದ್ಯೋಗ ಆದೇಶ

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಕೊನೆಗೂ ನ್ಯಾಯ ಒದಗಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ನಿರ್ಧರಿಸಿದ್ದು, ಜನವರಿ...

ಸಿಎಂ ಬದಲಾವಣೆ ಸಾಧ್ಯವೇ ಇಲ್ಲ! ಯುಗಾದಿವರೆಗೂ ಸ್ಥಿರ ಸರ್ಕಾರ – ಕೋಡಿಮಠ ಶ್ರೀಗಳ ಭವಿಷ್ಯ

ಬೀದರ್: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವಾಗಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯ ನುಡಿದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ. ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ನೆಹರೂ ವಿರೋಧದ ನಡುವೆಯೂ ಸೋಮನಾಥ ಮಂದಿರ ಪುನರ್ ನಿರ್ಮಾಣ: ಗೋವಿಂದ ಕಾರಜೋಳ

ಬೆಂಗಳೂರು: ಪಂಡಿತ್ ಜವಾಹರಲಾಲ್ ನೆಹರೂ ಅವರ ಒಪ್ಪಿಗೆಗೆ ವಿರುದ್ಧವಾಗಿಯೇ ಐತಿಹಾಸಿಕ ಸೋಮನಾಥ ಮಂದಿರದ ಪುನರ್ ನಿರ್ಮಾಣ ನಡೆದಿತ್ತು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. “ಐತಿಹಾಸಿಕ ಸೋಮನಾಥ ಮಂದಿರಕ್ಕೆ 75 ವರ್ಷ”...

ಮುಂಬೈಗೆ ಸೋಲುಣಿಸಿ RCBಗೆ ರೋಚಕ ಜಯ: ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು?

ವುಮೆನ್ಸ್ ಪ್ರೀಮಿಯರ್ ಲೀಗ್ (WPL) 4ನೇ ಆವೃತ್ತಿಯ ಮೊದಲ ಪಂದ್ಯವೇ ಅಭಿಮಾನಿಗಳಿಗೆ ಭರ್ಜರಿ ರೋಮಾಂಚನ ನೀಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್...

ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್!

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆ ಬಗ್ಗೆ ಮತ್ತೆ ಆತಂಕ ಮೂಡಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಗೆ ಲೈಂಗಿಕ...

ಚಾರ್ಮಾಡಿ ಘಾಟ್​​ನಲ್ಲಿ ಲಾರಿಗೆ ಬೆಂಕಿ: ಸಂಪೂರ್ಣ ಸುಟ್ಟು ಕರಕಲಾದ ಮೆಕ್ಕೆಜೋಳ ತುಂಬಿದ ಲಾರಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ನಡೆದಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News