Crime News

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಆತಂಕ: ಮರ ಕೆಡವಿ 2 ಕಿಮೀ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಶುಕ್ರವಾರ (ಜ.9) ರಾತ್ರಿ ಕಾಡಾನೆ ರಸ್ತೆ ಮೇಲೆ ಮರ ಕೆಡವಿ, ರಸ್ತೆಯಲ್ಲೇ ನಿಂತ ಪರಿಣಾಮ...

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಆಲನಾಥ ಗ್ರಾಮದಲ್ಲಿ ನಡೆದ ನಾಡಬಾಂಬ್ ಸ್ಫೋಟ ಪ್ರಕರಣ ಗ್ರಾಮಸ್ಥರ ಮನಸ್ಸನ್ನು ಕಲುಷಿತಗೊಳಿಸಿತ್ತು. ಕಾಡುಹಂದಿ ಬೇಟೆಗಾಗಿ ಇಟ್ಟಿದ್ದ ನಾಡಬಾಂಬ್‌ಗೆ ಬಲಿ ಆದ ಹಸುವಿನ ನೋವಿನ ಕಥೆಗೆ ಇದೀಗ ನ್ಯಾಯ...

ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ: ಬಿಹಾರ ಮೂಲದ ಐವರಿಗೆ ಗಂಭೀರ ಗಾಯ

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ತಡವಾಗಿ...

ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು: ಗಂಡ ಹೆಂಡ್ತಿ ಜಗಳದಲ್ಲಿ ಮಕ್ಕಳು ಅನಾಥ!

ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದು, ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲಹೊಂಗಲ ತಾಲೂಕಿನ ತುರಕರಶೀಗಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಯಲ್ಲವ್ವ ಕಂಬಳಿ (46) ಕೊಲೆಯಾದ...

ವಿಚ್ಛೇದಿತ ಮಹಿಳೆಗೆ ಮದುವೆ ಭರವಸೆ ನೀಡಿ 36 ಲಕ್ಷ ರೂ. ವಂಚನೆ! ಆರೋಪಿ ವಿರುದ್ಧ FIR

ಬೆಂಗಳೂರು: ವಿಚ್ಛೇದಿತ ಮಹಿಳೆಯನ್ನು ಬಣ್ಣದ ಮಾತುಗಳಿಂದ ನಂಬಿಸಿ ಬಾಳು ಕೊಡೋದಾಗಿ ಮದುವೆಯಾಗಿದ್ದ ಮೋಹನ್ ರಾಜ್ ಎಂಬಾತನ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಚಿನ್ನಾಭರಣ ಸೇರಿ ಒಟ್ಟು 36 ಲಕ್ಷ ರೂ. ವಂಚನೆ ಮಾಡಿರುವ...

 200 ರೂ. ಹಣದ ವಿಚಾರವಾಗಿ ಗಲಾಟೆ:  ಜೀವ ಕಳೆದುಕೊಂಡ ಇಬ್ಬರು ಮಕ್ಕಳ ತಾಯಿ

ನೆಲಮಂಗಲ: ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಮನಕಲಕುವ ಘಟನೆ ಸಂಭವಿಸಿದೆ. ಕೇವಲ 200 ರೂ. ವಿಚಾರಕ್ಕೆ ನಡೆದ ಗಂಡ-ಹೆಂಡತಿ ಗಲಾಟೆ ಕೊನೆಗೆ ಒಂದು ಕುಟುಂಬವನ್ನೇ ದುಃಖದೊಳಗೆ ತಳ್ಳಿದೆ. ಎರಡು ಮಕ್ಕಳ ತಾಯಿ ಸುಮಾ (30) ಆತ್ಮಹತ್ಯೆಗೆ ಶರಣಾಗಿದ್ದಾರೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News