ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡಿದೆ. ಸೈಬರ್ ಕ್ರೈಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ತನಿಖೆ ಇದೀಗ ಅಂತಿಮ ಹಂತ ತಲುಪಿದೆ.
ವಿಜಯಲಕ್ಷ್ಮಿಗೆ...
ಶಿವಮೊಗ್ಗ: ಜಿಲ್ಲೆಯ ಆನವಟ್ಟಿ ತಾಲೂಕಿನ ಎಣ್ಣೆಕೊಪ್ಪ, ಬೆಲವಂತನಕೊಪ್ಪ ಹಾಗೂ ತೆವರತೆಪ್ಪ ಗ್ರಾಮಗಳು ಇಂದು ಅಕ್ರಮ ಕಲ್ಲು ಗಣಿಗಾರಿಕೆಯ ಭಾರೀ ಸಂಕಷ್ಟವನ್ನು ಎದುರಿಸುತ್ತಿವೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸ್ಫೋಟಗಳ ತೀವ್ರತೆ ಗರ್ಭಿಣಿಯರ ಆರೋಗ್ಯದ ಮೇಲೆ...
ಗದಗ: ಕಡಲೆ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ರೈತರು ರೆಡ್ ಹ್ಯಾಂಡ್ ಆಗಿ ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಗದಗನ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ನಡೆದಿದೆ.
https://youtu.be/NI2_EQHY9bw
ಬೆಳಗಿನ ಜಾವ ವಾಯು ವಿಹಾರಕ್ಕೆ...
ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ತಾಪಮಾನದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಹಲವೆಡೆ ಮಂಜು ಮತ್ತು ಒಣ ಹವೆಯ ವಾತಾವರಣ ಮುಂದುವರಿದಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ರಾಜ್ಯದ ಬೀದರ್,...
ಬೆಂಗಳೂರು: ಸಾರ್ವಜನಿಕ ಕಾಮಗಾರಿಗಳಿಗೆ ಬಿಡ್ ಸಲ್ಲಿಸುವ ವೇಳೆ ಅಸ್ತಿತ್ವದಲ್ಲಿರುವ ಇ–ಖರೀದಿ ಪ್ರಕ್ರಿಯೆಯಲ್ಲಿನ ನ್ಯೂನತೆಗಳನ್ನು ಗುರುತಿಸಿ, ರಾಜ್ಯದ ಇ–ಖರೀದಿ ವ್ಯವಸ್ಥೆಯನ್ನು ತಾಂತ್ರಿಕವಾಗಿ ಪರಿಷ್ಕರಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಜತೆಗೆ, ಪ್ರಸ್ತುತ ಪ್ರಕ್ರಿಯೆಯಲ್ಲಿ...
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್–4ರ ಮೊದಲ ಪಂದ್ಯದಲ್ಲೇ ಬಲಿಷ್ಠ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಆದರೆ ಈ ಜಯದ ಸಂಭ್ರಮದ ನಡುವೆಯೇ ಆರ್‌ಸಿಬಿಗೆ ದೊಡ್ಡ ಆಘಾತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...