Crime News

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತಿನ ಅರಿವು ಮೂಡಿಸುವ ಉದ್ದೇಶದಿಂದ ಜಿ.ಎನ್.ಟಿ.ಟಿ.ಎಫ್ ಹಾಗೂ ಎಚ್.ಕೆ. ಪಾಟೀಲ ಪ್ರತಿಷ್ಠಾನದ ಸಹಯೋಗದಲ್ಲಿ ಜಿಲ್ಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ...

ರಾಜಕೀಯ ಹಿನ್ನಲೆ ಇಲ್ಲದೆ ಇರೋರು ರಾಜಕೀಯಕ್ಕೆ ಬರಬೇಕು: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು:- ರಾಜಕೀಯ ಹಿನ್ನಲೆ ಇಲ್ಲದೆ ಇರೋರು ರಾಜಕೀಯಕ್ಕೆ ಬರಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಪ್ರೆಸ್ ಕ್ಲಬ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಮತ್ತೆ ಸ್ಟೂಡೆಂಟ್ ಎಲೆಕ್ಷನ್ ಮಾಡಲು ಮುಂದಾಗಿರೋ ಸರ್ಕಾರದ ನಡೆಯನ್ನ...

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ ಸಿಐಡಿಗೆ ವರ್ಗಾವಣೆ! ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು:- ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಪ್ರಕರಣ ರಾಜಕೀಯ...

ರಸ್ತೆಯಲ್ಲೇ ಯುವತಿಯನ್ನು ತಬ್ಬಿ ಅತ್ಯಾಚಾರಕ್ಕೆ ಯತ್ನ; ಡೆಲಿವರಿ ಬಾಯ್‌ನಿಂದ ಲೈಂಗಿಕ ಕಿರುಕುಳ

ಬೆಂಗಳೂರು:- ನಗರದ ಕೊತ್ತನೂರಿನ ವಿಧಾನಸೌಧ ಲೇಔಟ್‌ನಲ್ಲಿ ಡೆಲಿವರಿ ಬಾಯ್ ಓರ್ವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಮನೆಯ ಮುಂದೆ ಬಿದ್ದಿದ್ದ ಬಾಕ್ಸ್ ಅನ್ನು ಯುವತಿ...

ಕೊಪ್ಪಳ| ಶಾಲೆಗಳ ಬಿಸಿಯೂಟದಲ್ಲಿ ಹುಳ ಪತ್ತೆ ಪ್ರಕರಣ; ಮೂವರು ಅಧಿಕಾರಿಗಳು ಅಮಾನತು

ಕೊಪ್ಪಳ:- ಜಿಲ್ಲೆಯಲ್ಲಿ ಕೆಲವು ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ಹುಳಗಳು ಪತ್ತೆಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿ ಅಕ್ಷರ ದಾಸೋಹ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ಕುರಿತು ಆದೇಶ...

ಸರ್ಕಾರ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕು: ಬೊಮ್ಮಾಯಿ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಒಬ್ಬ ದಲಿತ ಮಹಿಳೆಯ ವಿವಸ್ತ್ರ ಗೊಲಿಸಿರುವ ಪ್ರಕರಣ ಅತ್ಯಂತ ಕ್ರೂರ ಅಮಾನುಷವಾದ ಘಟನೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಲಂಗು ಲಗಾಮು ಇಲ್ಲದೆ ಪೊಲಿಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News