Crime News

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಚಿಕ್ಕಮಗಳೂರು ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ಕೊರತೆ: ಎಂ.ಎಲ್. ಮೂರ್ತಿ ರಾಜೀನಾಮೆ

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ಘಟಕದಲ್ಲಿ ಆಂತರಿಕ ಅಸಮಾಧಾನ ತೀವ್ರಗೊಂಡಿರುವ ಸೂಚನೆ ದೊರೆತಿದ್ದು, ಪಕ್ಷದ ಹಿರಿಯ ನಾಯಕ ಎಂ.ಎಲ್. ಮೂರ್ತಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಮೂರ್ತಿ, ಕೆಪಿಸಿಸಿ ರಾಜ್ಯ...

“ಇಂಡಸ್ಟ್ರಿ ಬಾಗಿಲು ಹಾಕೋ ಸ್ಥಿತಿ ಬರಬಾರದು”: ಕನ್ನಡ ಚಿತ್ರರಂಗದ ದುಸ್ಥಿತಿಗೆ ಕೆ. ಮಂಜು ಕಿಡಿ

ಕನ್ನಡ ಚಿತ್ರರಂಗದ ಇಂದಿನ ಸ್ಥಿತಿಗೆ ನಿರ್ಮಾಪಕ ಕೆ. ಮಂಜು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇವತ್ತಿನ ಕನ್ನಡ ಇಂಡಸ್ಟ್ರಿಯನ್ನು ನೋಡಿದ್ರೆ ಬೇಸರ ಆಗುತ್ತದೆ. ಇಂಡಸ್ಟ್ರಿ ಉಳಿಸಿಕೊಳ್ಳುವ ಕೆಲಸ ಆಗಬೇಕು. ಇಲ್ಲಾಂದ್ರೆ ಇಂಡಸ್ಟ್ರಿ ಕಥೆ ಮುಗಿದು...

MI vs RCB: RCB–ಮುಂಬೈ ಮುಖಾಮುಖಿ: ಮೊದಲ ಪಂದ್ಯ ಯಾವಾಗ, ಎಷ್ಟು ಗಂಟೆಗೆ?

ಮಹಿಳಾ ಪ್ರೀಮಿಯರ್ ಲೀಗ್ (WPL) ನಾಲ್ಕನೇ ಆವೃತ್ತಿಗೆ ಭರ್ಜರಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್...

ಕಾಂಗ್ರೆಸ್ʼನವರ ಕಳ್ಳತನ ನಿಂತು ಹೋಗುವ ಭಯದಿಂದ ಜಿ ರಾಮ್ ಜಿ ಯೋಜನೆಗೆ ವಿರೋಧ: ಬೊಮ್ಮಾಯಿ

ಬೆಂಗಳೂರು: ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ 100 ರಿಂದ 125 ದಿನಕ್ಕೆ ಕೂಲಿ ದಿನ ಹೆಚ್ಚಳ ಮಾಡಿದ್ದಾರೆ. ಇದರಿಂದ ಕೂಲಿಕಾರಿಗೆ ಅನುಕೂಲ ಆಗಲಿದೆ. ಈ ಯೋಜನೆಯಲ್ಲಿ ಪ್ರತಿ ಮನೆಯಲ್ಲಿ ಕೆಲಸ ಇರುವವರು,...

ಮನರೇಗಾ ಕುರಿತು ಪ್ರಹ್ಲಾದ್ ಜೋಶಿ ಸಾರ್ವಜನಿಕ ಚರ್ಚೆಗೆ ಬನ್ನಿ: ಡಿ.ಕೆ. ಶಿವಕುಮಾರ್ ಆಹ್ವಾನ

ಬೆಂಗಳೂರು, :“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ...

ಸಿಂಧನೂರಿನಲ್ಲಿ ಶಾರ್ಟ್ ಸರ್ಕ್ಯೂಟ್‌ʼನಿಂದ ಬೆಂಕಿ: ಏಳು ಅಂಗಡಿಗಳು ಸಂಪೂರ್ಣ ಭಸ್ಮ

ರಾಯಚೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು ಏಳು ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸಿಂಧನೂರು ಪಟ್ಟಣದ ಕನಕದಾಸ ವೃತ್ತದ ಬಳಿ, ಆರನೇ ವಾರ್ಡ್ ವ್ಯಾಪ್ತಿಯಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News