Crime News

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಮಾನವ ಹಕ್ಕುಗಳ ಉಲ್ಲಂಘನೆಯಾಗಬಾರದು: ಟಿ. ಶಾಮ್ ಭಟ್

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಮಂಗಳವಾರ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ...

ರಕ್ತದಾನ ಎಲ್ಲ ದಾನಕ್ಕಿಂತಲೂ ಶ್ರೇಷ್ಠ: ಶ್ರೀ ಗಂಗಾಧರ ಮಹಾಸ್ವಾಮೀಜಿ 

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜೀವ ಉಳಿಸುವ ಮಹಾನ್ ಕಾರ್ಯವಾಗಿರುವ ರಕ್ತದಾನ ಎಲ್ಲ ದಾನಕ್ಕಿಂತಲೂ ಶ್ರೇಷ್ಠ ಎಂದು ಕೊತಬಾಳ ಶ್ರೀ ಗಂಗಾಧರ ಮಹಾಸ್ವಾಮೀಜಿ ಹೇಳಿದರು. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾರತೀಯ ರೆಡ್‌ಕ್ರಾಸ್ ಕೊಪ್ಪಳ...

ಮನುಷ್ಯನಿಗೆ ಧರ್ಮ ಪರಿಪಾಲನೆ ಮುಖ್ಯ: ಶ್ರೀ ರಂಭಾಪುರಿ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ: ಮಾನವ ಜನಾಂಗಕ್ಕೆ ದೇವರು ಕೊಟ್ಟ ಕೊಡುಗೆ ಅಪಾರ. ನಿಂತ ನೆಲ, ಹರಿಯುವ ನೀರು, ತಿನ್ನುವ ಅನ್ನ, ಉಸಿರಾಡುವ ಗಾಳಿ ಇವೆಲ್ಲಾ ದೇವರ ಕೊಡುಗೆ. ಅನ್ನ-ನೀರಿನಷ್ಟೇ ಮನುಷ್ಯನಿಗೆ ಧರ್ಮ ಪರಿಪಾಲನೆಯ...

ಲವ್ ಮ್ಯಾರೇಜ್ ಗೆ ವಿರೋಧ; ನಡುರಸ್ತೆಯಲ್ಲೇ ನವ ಜೋಡಿ ಮೇಲೆ ಯುವತಿ ಕುಟುಂಬಸ್ಥರಿಂದ ಅಟ್ಯಾಕ್..!

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದ ಮಯೂರಾ ಸರ್ಕಲ್ ಬಳಿ ಪ್ರೀತಿಸಿ ಮದುವೆಯಾಗಿದ್ದ ನವದಂಪತಿಗಳ ಮೇಲೆ ಯುವತಿ ಕುಟುಂಬದವರು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ಮೂಲದ ಎಸ್‌ಟಿ ಸಮುದಾಯದ ಸಂದೀಪ್ (24) ಮತ್ತು...

ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ನಾಲ್ವರು ಕಾರ್ಮಿಕರು ಸಾವು

ಚಿತ್ರದುರ್ಗ:- ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ. ಮೃತರನ್ನು ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಎಂದು ಗುರುತಿಸಲಾಗಿದೆ....

ಕುಸ್ತಿಯಿಂದ ದೈಹಿಕ, ಮಾನಸಿಕ ಸಮತೋಲನ: ನಾಗವೇಣಿ 

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಶ್ರೀ ಗವಿಸಿದ್ದೇಶ್ವರ ಜಾತ್ರೆ ಕೇವಲ ಧಾರ್ಮಿಕ ಜಾತ್ರೆಯಾಗಿರದೇ ಹಲವು ಸಾಂಸ್ಕೃತಿಕ, ಸಾಮಾಜಿಕ ಮತ್ತು ಕ್ರೀಡೆಗಳನ್ನು ಆಯೋಜನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ, ಕ್ರೀಡಾಸಕ್ತರಲ್ಲಿ, ಜಾತ್ರೆಗೆ ಬಂದ ಭಕ್ತಾಧಿಗಳಲ್ಲಿ ಮನರಂಜನೆ ಒದಗಿಸುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News