Crime News

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಶಿಕ್ಷಣ ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಹೆಚ್ಚುತ್ತಿದೆ: ಡಾ. ಈರಣ್ಣ ಹಳೇಮನಿ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಪರಿಶ್ರಮಪಟ್ಟು ಅಭ್ಯಾಸ ಮಾಡಿದರೆ ಮಾತ್ರ ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಗದಗ ಜಿಮ್ಸ್ ಆಸ್ಪತ್ರೆಯ ಚಿಕ್ಕಮಕ್ಕಳ ತಜ್ಞ ಡಾ. ಈರಣ್ಣ...

ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮುಳುಗೋದು ಗ್ಯಾರಂಟಿ: ಹೆಚ್.ಸಿ.ಮಹದೇವಪ್ಪ

ಮೈಸೂರು:- ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮುಳುಗೋದು ಗ್ಯಾರಂಟಿ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮತ್ತು ಅಹಿಂದ ವರ್ಗ ಮುಳುಗುತ್ತದೆ. ಸಿದ್ದರಾಮಯ್ಯ ಇಲ್ಲದೆ...

ಜನರ ಮೂಗಿಗೆ ತುಪ್ಪ ಒರೆಸದಿರಿ: ಬಸವರಾಜ ಬೊಮ್ಮಾಯಿ 

ವಿಜಯಸಾಕ್ಷಿ ಸುದ್ದಿ, ಗದಗ: ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಜನಪರ ವಿಚಾರಗಳಲ್ಲಿ ಅಧಿಕಾರಿಗಳು ಜನರ ಮೂಗಿಗೆ ತುಪ್ಪ ಒರೆಸುವ ಕ್ರಮವಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದರಾದ...

ಗದಗ ಜಿಲ್ಲಾ ಕ್ಲಾಥ್ ಮರ್ಚಂಟ್ಸ್ ಅಸೋಸಿಯೇಶನ್‌ದಿಂದ: ಸಂಸದ ಬೊಮ್ಮಾಯಿ ಅವರಿಗೆ ಮನವಿ ಅರ್ಪಣೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗಿನ ಹೊರವಲಯದಲ್ಲಿರುವ ರೇಲ್ವೆ ಬೈಪಾಸ್ ನಿಲ್ದಾಣದಲ್ಲಿ ಸಕಲ ಮೂಲಭೂತ ಸೌಲಭ್ಯ ಆದ ನಂತರ ರೈಲು ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಗದಗ ಜಿಲ್ಲಾ ಕ್ಲಾಥ್ ಮರ್ಚಂಟ್ಸ್ ಅಸೋಸಿಯೇಶನ್ ವತಿಯಿಂದ ಸಂಸದ...

ಬ್ಯಾಂಕುಗಳು ಜನಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಲಿ: ಸಂಸದ ಬಸವರಾಜ ಬೊಮ್ಮಾಯಿ

ಜಿಲ್ಲಾ ಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ ಸಭೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ವಿಜಯಸಾಕ್ಷಿ ಸುದ್ದಿ, ಗದಗ: ಬ್ಯಾಂಕುಗಳು ಕೇವಲ ಹಣಕಾಸು ಸಂಸ್ಥೆಗಳಲ್ಲ, ಸಮಾಜದ ಆರ್ಥಿಕ ಚಲನೆಗೆ ದಿಕ್ಕು ತೋರಿಸುವ ಪ್ರಮುಖ ಸಂಸ್ಥೆಗಳಾಗಿವೆ. ಬ್ಯಾಂಕುಗಳಲ್ಲಿ...

ನಾಳೆ ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಾವೇರಿಯ ನೂತನ ಮೆಡಿಕಲ್ ಕಾಲೇಜು ಹಾಗೂ ಐಬಿ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News