Crime News

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಸತ್ಯವನ್ನು ಮರೆಮಾಚಲು ಯಾರಿಗೂ ಸಾಧ್ಯವಿಲ್ಲ: ಡಿಕೆಶಿ ಎಚ್ಚರಿಕೆ

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆ ಆಗಬಾರದು ಇತ್ತು, ನನಗೆ ತುಂಬಾ ನೋವಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. ನಾನು ಬಳ್ಳಾರಿ...

ತಿಳಿದು ಮಾತನಾಡಬೇಕು, ತಿಳಿಯದೇ ಹೇಳಿಕೆಗಳು ಸಮಾಜಕ್ಕೆ ಪರಿಣಾಮ ಬೀರುತ್ತವೆ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಯಾವುದನ್ನೇ ಆಗಲಿ ತಿಳಿದು ಮಾತನಾಡಬೇಕು. ತಿಳಿಯದೇ ಮಾತನಾಡಿದರೆ ಅದರ ಇಂಪ್ಯಾಕ್ಟ್ ಸಮಾಜದಲ್ಲಿ ಹೆಚ್ಚಾಗುತ್ತದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಅರಿತು ಹೇಳಿಕೆ ನೀಡಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದರು. ಬಳ್ಳಾರಿ...

ನಾಳೆ ಹಾವೇರಿ ಜಿಲ್ಲಾ ಪ್ರವಾಸ: ಸಿಎಂ–ಡಿಸಿಎಂರಿಂದ ಮೆಡಿಕಲ್ ಕಾಲೇಜು ಹಾಗೂ ಐಬಿ ಉದ್ಘಾಟನೆ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನೂತನ ಮೆಡಿಕಲ್ ಕಾಲೇಜು ಹಾಗೂ ಐಬಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ...

ಗುಂಡು ಹಾರಿಸಿದವನ ಬಂಧನದಿಂದ ಶಡ್ಯಂತ್ರ ಬಯಲು: ಪೊಲೀಸ್ ತನಿಖೆ ಮೇಲೆ ಬೊಮ್ಮಾಯಿ ಅನುಮಾನ

ಗದಗ: ಬಳ್ಳಾರಿಯಲ್ಲಿ ನಡೆದ ಗುಂಡಿನ ಪ್ರಕರಣವನ್ನು ಕ್ರಿಮಿನಲ್ ಚಟುವಟಿಕೆ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಬೆಳಗಾವಿಯಲ್ಲಿ ರಾಜಕೀಯ ಸಂಚಲನ: ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಮೇಲೆ ನಾಲ್ಕು ಕಡೆ ಚಾಕು ಇರಿತ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ಬೆಳಗಾವಿ ನಗರದಲ್ಲಿ ಇಬ್ಬರು ದುಷ್ಕರ್ಮಿಗಳು ಚಾಕು ದಾಳಿ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ...

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ

ಬೆಂಗಳೂರು: ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸ್ಪಷ್ಟವಾಗಿ ಹೇಳಿದ್ದಾರೆ. 2.5 ವರ್ಷಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News