ಚೀನಾ ಪಡೆಗಳ ಗಸ್ತು ಮಾದರಿ ಬದಲಾವಣೆಯೇ ಗಡಿ ಉದ್ವಿಗ್ನತೆಗೆ ಕಾರಣ: ಭಾರತ
October 23, 2026
ಬೆಂಗಳೂರು: ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಉತ್ತೇಜನ ಸಿಗುತ್ತಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಮಿನಿ ಎಲೆಕ್ಟ್ರಿಕ್ ಬೈಕ್‌ಗಳ ಸವಾರರಿಂದ ಸಂಚಾರ ನಿಯಮ ಉಲ್ಲಂಘನೆಯಾಗುತ್ತಿರುವ ಆರೋಪ ಕೇಳಿಬಂದಿದೆ. ಸಿಗ್ನಲ್ ಜಂಪ್, ...
ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆಮಾಡಿದೆ. ಹಬ್ಬದ ಪೂಜೆಗೆ ಅಗತ್ಯವಾದ ಹೂವು, ಹಣ್ಣು ಹಾಗೂ ಇತರ ಸಾಮಗ್ರಿಗಳನ್ನು ಖರೀದಿಸಲು ಬೆಂಗಳೂರಿನ ಕೆಆರ್ ...
ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಪಡಿತರ ಚೀಟಿಯ ಇ-ಕೆವೈಸಿ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ದುರ್ಗಾ ಪೂಜಾ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ ಬಗಾನ್ ಸಾರ್ವಜನಿಕ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಉಂಟಾದ ...
ಬೆಂಗಳೂರು: ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕದ ನೂತನ ರಾಜ್ಯಪಾಲೆ ಡಾ. ಸುಧಾ ಯಾದವ್ ಅವರು ಲೋಕಭವನದಲ್ಲಿ ವಿಶೇಷ ಕನ್ಯಾಪೂಜೆ ನೆರವೇರಿಸಿದರು. ಬೆಂಗಳೂರಿನ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಮತ್ತಿಕೆರೆಯಲ್ಲಿ ಗ್ಯಾಸ್ ಸಿಲಿಂಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಗ್ಯಾಸ್ ಪೂರೈಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚನ್ನಪ್ಪ ಗಾರ್ಡನ್‌ನ ಎರಡು ಮನೆಗಳಿಗೆ ಸರಬರಾಜು ಮಾಡಲಾಗಿದ್ದ ...
ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದ ಘಟನೆ ನಡೆದಿದೆ. ಕನಕಪುರ ರಸ್ತೆ ಟೋಲ್‌ನಿಂದ ಅಂಜನಾಪುರ ಕಡೆಗೆ ತೆರಳುವ ಮಾರ್ಗದಲ್ಲಿ ಟ್ಯಾಂಕರ್‌ಗೆ ಬೆಂಕಿ ಕಾಣಿಸಿಕೊಂಡಿದ್ದು, ...
ಕಲಬುರಗಿ: ಗ್ಯಾರಂಟಿ ಯೋಜನೆಗಳ ಮೂಲಕ ರೈತರ ಸಾಲಮನ್ನಾ ಮಾಡಲು ಸಾಧ್ಯವಿಲ್ಲ. ಆದರೆ ರೈತರಿಗೆ ಅಗತ್ಯವಿರುವ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ...
ಹಾವೇರಿ: ಸ್ಟಿಂಗ್ ಆಪರೇಷನ್‌ನಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿತ್ತೂರಿಗೆ ಓಡಿ ಬಂದು ಕುಳಿತಿದ್ದಾರೆ. ಮುಖ್ಯಮಂತ್ರಿ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇಲ್ಲ ಎಂದು ಮಾಜಿ ...
ಚಿಕ್ಕಬಳ್ಳಾಪುರ: ಊಟ ಮಾಡಿ ಮಲಗಿದ್ದ ಮೂರು ವರ್ಷದ ಮಗು ಎಚ್ಚರಗೊಳ್ಳದೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕು ಜರಬಂಡಹಳ್ಳಿಯಲ್ಲಿ ನಡೆದಿದೆ. ನವೀನ್ ಮತ್ತು ಹಂಸಲೇಖ ದಂಪತಿಯ ...
Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.