Crime News

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಟಾಲಿವುಡ್ ಚಿತ್ರರಂಗಕ್ಕೆ ಪೈರಸಿ ಕಾಟ: ಸಾವಿರಾರು ಕೋಟಿ ನಷ್ಟಕ್ಕೆ ಬ್ರೇಕ್ ಹಾಕಲು ಪೊಲೀಸರ ಜೊತೆ ಚಿತ್ರರಂಗದ ಒಗ್ಗಟ್ಟು

ಭಾರತೀಯ ಚಿತ್ರರಂಗದ ಆರ್ಥಿಕ ನಕ್ಷೆಯನ್ನು ಸಂಪೂರ್ಣವಾಗಿ ಬದಲಾಯಿಸಿರುವುದು ತೆಲುಗು ಚಿತ್ರರಂಗ. ಬಾಲಿವುಡ್ ಮಾತ್ರವೇ ಭಾರತದ ಮುಖ ಎನ್ನುವ ಭ್ರಮೆಯನ್ನು ತೆಲುಗು ಸಿನಿಮಾಗಳು ಅಂತರರಾಷ್ಟ್ರೀಯ ಮಟ್ಟದಲ್ಲೇ ಧ್ವಂಸಗೊಳಿಸಿವೆ. ‘ಬಾಹುಬಲಿ’, ‘ಆರ್‌ಆರ್‌ಆರ್’ ತರಹದ ಚಿತ್ರಗಳು ಟಾಲಿವುಡ್‌ಗೆ...

ಹೊಸ ವರ್ಷಕ್ಕೆ ಹೊರಗಿದ್ದವರ ಮನೆಗೆ ಕನ್ನ: ಕೆಲಸದಾಕೆ, ಆಕೆಯ ಪತಿ ಬಂಧನ, ₹1.37 ಕೋಟಿ ವಸ್ತು ವಶಕ್ಕೆ!

ಬೆಂಗಳೂರು: ಹೊಸ ವರ್ಷಾಚರಣೆಗೆ ಹೊರಗಿದ್ದ ಮನೆಮಾಲೀಕರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಹಾಗೂ ದುಬಾರಿ ವಾಚ್‌ಗಳನ್ನು ಕಳ್ಳತನ ಮಾಡಿದ್ದ ಮನೆಗೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ...

ಬಳ್ಳಾರಿ ಗಲಭೆ: ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ

ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು. ಬೆಳಿಗ್ಗೆ ಬೆಂಗಳೂರಿನಿಂದ...

ಕರೂರು ಕಾಲ್ತುಳಿತ ಪ್ರಕರಣ: ನಟ–ರಾಜಕಾರಣಿ ವಿಜಯ್‌ಗೆ ಸಿಬಿಐ ನೋಟಿಸ್

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜಕಾರಣಿ ವಿಜಯ್ ಅವರಿಗೆ ಕೇಂದ್ರ ತನಿಖಾ ದಳ ನೋಟಿಸ್ ಜಾರಿ ಮಾಡಿದೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ...

ತೆರಿಗೆಯಲ್ಲೂ ಟಾಪರ್: ಕೊಡಗು ಜಿಲ್ಲೆಯಲ್ಲಿ ರಶ್ಮಿಕಾ ಮಂದಣ್ಣ ನಂಬರ್ ಒನ್

ಮಡಿಕೇರಿ: ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕೊಡಗು ಜಿಲ್ಲೆಯ ಹೆಮ್ಮೆಯ ನಟಿ ರಶ್ಮಿಕಾ ಮಂದಣ್ಣ ಇದೀಗ ಆದಾಯ ತೆರಿಗೆ ಪಾವತಿಯಲ್ಲಿ ದಾಖಲೆ ಬರೆದಿದ್ದಾರೆ. 2025–26ನೇ ಆರ್ಥಿಕ ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತಿ ಹೆಚ್ಚು Income...

ಸಿದ್ದರಾಮಯ್ಯ ಅವರಿಗೆ ಆಲ್ ದ ಬೆಸ್ಟ್, ಗುಡ್ ಲಕ್: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:"ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News