Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಗದಗ ಕೋರ್ಟ್‌ನಲ್ಲಿ ಬಾಂಬ್ ಭೀತಿ: ಮಧ್ಯಾಹ್ನ ಬ್ಲಾಸ್ಟ್ ಎಚ್ಚರಿಕೆ- ತೀವ್ರ ತಪಾಸಣೆ

ಗದಗ: ಗದಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಸ್ಫೋಟ ಮಾಡುವುದಾಗಿ ಇ-ಮೇಲ್ ಮೂಲಕ ಬಂದ ಬೆದರಿಕೆ ನಗರವನ್ನೇ ಬೆಚ್ಚಿಬೀಳಿಸಿದೆ. ಮಹಮ್ಮದ್ ರಾಜಗುರು ಎಂಬ ಹೆಸರಿನಿಂದ ಜಿಲ್ಲಾ ನ್ಯಾಯಾಧೀಶರಿಗೆ ಕಳುಹಿಸಲಾದ ಇ-ಮೇಲ್‌ನಲ್ಲಿ, ಮಧ್ಯಾಹ್ನದ ವೇಳೆಗೆ ಬಾಂಬ್...

ಬ್ಯಾನರ್ ಗಲಾಟೆ ಹಿಂದೆ ದೊಣ್ಣೆ ರಾಜಕಾರಣ? ಜನಾರ್ದನ ರೆಡ್ಡಿ ಮನೆ ಆವರಣದಲ್ಲಿ ದೊಣ್ಣೆಗಳ ರಾಶಿ ಪತ್ತೆ

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ರಾಜಕೀಯ ಹಿಂಸಾಚಾರದ ಮತ್ತೊಂದು ಮುಖ ಬಹಿರಂಗವಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಆವರಣದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿದ್ದು, ಪ್ರಕರಣಕ್ಕೆ...

ಪ್ರೀತಿ ವಿಚಾರದಲ್ಲಿ ಯುವಕನ ಕಿರಿಕ್: ಮನನೊಂದು ಬಾಲಕಿ ನೇಣಿಗೆ ಶರಣು

ಬೆಂಗಳೂರು ಉತ್ತರ: ಪ್ರೀತಿ ವಿಚಾರದಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ನೆಲಮಂಗಲ ತಾಲೂಕಿನ ಅಂಚೇಪಾಳ್ಯ ಪ್ರಕೃತಿ ಲೇಔಟ್‌ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ತೇಜಸ್ವಿನಿ (17) ಎಂದು ಗುರುತಿಸಲಾಗಿದ್ದು,...

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ನಿಯಮಿತ ತಪಾಸಣೆಯ ಭಾಗವಾಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ....

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ...

ಬೆಂಗಳೂರಿನಲ್ಲಿ ಲ್ಯಾಪ್ʼಟಾಪ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ರಾಜದೋರೈ ಹಾಗೂ ಗೌತಮ್ ಬಂಧಿತ ಆರೋಪಿಗಲಾಗಿದ್ದು, ತಮಿಳುನಾಡು ಮೂಲದ ಗೌತಮ್ ಸಾಫ್ಟ್ ವೇರ್ ಇಂಜಿನಿಯರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News