Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಗಾಯದಿಂದ ಚೇತರಿಸಿಕೊಂಡ ಶ್ರೇಯಸ್ ಅಯ್ಯರ್: ವಿಜಯ ಹಝಾರೆ ಟ್ರೋಫಿ ಗೆ ಕಂಬ್ಯಾಕ್

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ವಿಶೇಷವೆಂದರೆ, ಅವರು ವಿಜಯ ಹಝಾರೆ ಟ್ರೋಫಿ ಮೂಲಕ ಕ್ರಿಕೆಟ್‌ಗೆ...

ಧಾರವಾಡ| ಭೀಕರ ಅಗ್ನಿ ದುರಂತ; ಮೂರು ಅಂಗಡಿಗಳು ಸುಟ್ಟು ಕರಕಲು!

ಧಾರವಾಡ:- ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿದೆ‌. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ...

ವಿಜಯ್ ರಾಜಕೀಯ ಪ್ರವೇಶಕ್ಕೂ ಮುನ್ನ ‘ಜನ ನಾಯಗನ್’ಗೆ ಸೆನ್ಸಾರ್ ಶಾಕ್? ಕೋರ್ಟ್ ಮೆಟ್ಟಿಲೇರಲು ಚಿತ್ರತಂಡ ಚಿಂತನೆ

ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ವಿವಾದಕ್ಕೆ ಸಿಲುಕಿದೆ. ರಿಲೀಸ್‌ಗೆ ಕೇವಲ ಮೂರು ದಿನ ಮಾತ್ರ ಉಳಿದಿದ್ದರೂ, ಸೆನ್ಸಾರ್ ಮಂಡಳಿ ಇನ್ನೂ ಸಿನಿಮಾಕ್ಕೆ ಪ್ರಮಾಣಪತ್ರ ನೀಡದೆ ವಿಳಂಬ ಮಾಡುತ್ತಿರುವುದು...

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್; ಚಿನ್ನ, ಬೆಳ್ಳಿ ಮತ್ತೆ ಹೆಚ್ಚಳ! ಗ್ರಾಂ ಎಷ್ಟು?

ಗೋಲ್ಡ್ ಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಮತ್ತೆ ಹೆಚ್ಚಳವಾಗಿದೆ. ನಿನ್ನೆ ಗ್ರಾಮ್​ಗೆ 145 ರೂ ಏರಿದ್ದ ಚಿನ್ನದ ಬೆಲೆ ಇವತ್ತು 130 ರೂ ಹೆಚ್ಚಿದೆ. ಎರಡು ದಿನದಲ್ಲಿ 275 ರೂ...

ಚಿಕ್ಕಮಗಳೂರಿನಲ್ಲಿ ಕೆಎಫ್‌ಡಿ ಆತಂಕ: ಒಂದೇ ಗ್ರಾಮದಲ್ಲಿ ಇಬ್ಬರಿಗೆ ಸೋಂಕು!

ಚಿಕ್ಕಮಗಳೂರು: ಎನ್‌.ಆರ್‌.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಮತ್ತೋರ್ವ ಯುವಕನಿಗೆ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ. ಗ್ರಾಮದ 30 ವರ್ಷದ ಯುವಕನಿಗೆ ಕೆಎಫ್‌ಡಿ ಸೋಂಕು ಪತ್ತೆಯಾಗಿದ್ದು, ಸೋಂಕಿತ...

ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ: 25 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್‌ʼನಲ್ಲಿ ವಿಚಾರಣೆ

ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 25 ವರ್ಷಗಳ ಬಳಿಕ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಈ ಪ್ರಕರಣದ ವಿಚಾರಣೆ ಜನವರಿ 21ರಂದು ನಡೆಯಲಿದೆ. ಮಹಾರಾಷ್ಟ್ರ ಸರ್ಕಾರವು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News