Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಗ್ಯಾರಂಟಿ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆ ಪ್ರಥಮ: ಹೆಚ್.ಎಂ. ರೇವಣ್ಣ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಗ್ಯಾರಂಟಿ ಯೋಜನೆಗಳು ತಲುಪಬೇಕು. ಧಾರವಾಡ ಜಿಲ್ಲೆಯ ಶೇ. 98ರಷ್ಟು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಹಣವನ್ನು ನೇರವಾಗಿ ತಲುಪಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ...

ಎಲ್‌ಪಿಜಿ ಬಳಸುವಾಗ ಎಚ್ಚರಿಕೆ ವಹಿಸಿ: ಸಚಿವ ಸಂತೋಷ ಲಾಡ್

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಇತ್ತೀಚೆಗೆ ಧಾರವಾಡ ಜನ್ನತ ನಗರದ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡ ಗಾಯಾಳುಗಳನ್ನು ಕರ್ನಾಟಕ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್‌ಐ)ಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ...

ಜನಪರವಾದ ಪತ್ರಿಕೆ ಉತ್ತುಂಗಕ್ಕೇರಲಿ: ಶ್ರೀ ಕಲ್ಲಯ್ಯಜ್ಜನವರು

ವಿಜಯಸಾಕ್ಷಿ ಸುದ್ದಿ, ಗದಗ: ಕರುನಾಡು ಘರ್ಜನೆ ಪತ್ರಿಕೆಯು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಜನಪರವಾದ ವಿಚಾರಗಳನ್ನು ಪ್ರಚುರಪಡಿಸುವಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡುತ್ತಿದೆ. ಈ ಪತ್ರಿಕೆಯು ಹಳ್ಳಿಯಿಂದ ದಿಲ್ಲಿಯವರೆಗೂ ಸಾಮಾಜಿಕ, ಧಾರ್ಮಿಕ...

ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಗದಗ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರೋಣ ತಾಲೂಕು ಪಂಚಾಯಿತಿಯ ವ್ಯವಸ್ಥಾಪಕರಾದ ದೇವರಾಜ್ ಸಜ್ಜನಶೆಟ್ಟರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸಿಂಗಲ್ಸ್ ಹಾಗೂ...

ಯುವಕರಿಗಾಗಿ ತಿಳುವಳಿಕೆ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಸೋಲಿಡಾರಿಟಿ ಯೂತ್ ಮೂವಮೆಂಟ್ ಗದಗ ಜಿಲ್ಲಾ ಘಟಕದ ವತಿಯಿಂದ `ಸಬಲ ಯುವಕರು-ಶುದ್ಧ ಮನಸ್ಸು, ಸುರಕ್ಷಿತ ಭವಿಷ್ಯ’ ಎಂಬ ವಿಷಯದ ಕುರಿತು ಗದಗ ನಗರದ ಇಂದಿರಾ ವನದಲ್ಲಿ ತಿಳುವಳಿಕೆ ಕಾರ್ಯಕ್ರಮವನ್ನು...

ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ 92 ಹೊರಗುತ್ತಿಗೆ ಪೌರಕಾರ್ಮಿಕರನ್ನು, ವಾಹನ ಚಾಲಕರನ್ನು ಖಾಯಂ ಮಾಡುವಂತೆ ಜೈ ಭೀಮ್ ಸಂಘರ್ಷ ಸಮಿತಿ ಗದಗ ಜಿಲ್ಲಾ ಗದಗ ಜಿಲ್ಲಾಧ್ಯಕ್ಷ ಗಣೇಶ ವಾಯ್.ಹುಬ್ಬಳ್ಳಿ, ಉಪಾಧ್ಯಕ್ಷ ರಾಜೇಶ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News