Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಯುವತಿ ಜೊತೆ ಅಸಭ್ಯ ವರ್ತನೆ ಆರೋಪ: ಗದಗದಲ್ಲಿ ಯುವಕನಿಗೆ ಸಾರ್ವಜನಿಕರ ಧರ್ಮದೇಟು

ಗದಗ: ಯುವತಿಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪದ ಮೇಲೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ ನಡೆಸಿದ ಘಟನೆ ಗದಗ ನಗರದ ಮುಳಗುಂದ ನಾಕಾದಲ್ಲಿ ನಡೆದಿದೆ. https://youtu.be/9lvgLTEfPQQ ಹರ್ತಿ ಗ್ರಾಮದ ನವೀನ್ ಎಂಬ ಯುವಕ ಗೂಸಾ ತಿಂದವನಾಗಿದ್ದು, ಬೆಟಗೇರಿ...

ಪವಿತ್ರಾ ಗೌಡಗೆ ಜೈಲಿನಲ್ಲಿ ಮನೆಯೂಟಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್: ದರ್ಶನ್ ಮುಂದಿನ ನಡೆ ಬಗ್ಗೆ ಚರ್ಚೆ

ಹೊಸ ವರ್ಷ ದರ್ಶನ್ ಮತ್ತು ಪವಿತ್ರಾ ಗೌಡ ಪಾಲಿಗೆ ಕಹಿ ನೆನಪುಗಳನ್ನು ಮರೆಸುತ್ತೋ ಇಲ್ಲವೋ ಅನ್ನೋ ಪ್ರಶ್ನೆ ಇದ್ದರೂ, ಪವಿತ್ರಾ ಗೌಡಗೆ ಮಾತ್ರ ಜೈಲಿನೊಳಗಿಂದಲೇ ಒಂದು ಪಾಸಿಟಿವ್ ಸುದ್ದಿ ಸಿಕ್ಕಿದೆ. ಪರಪ್ಪನ ಅಗ್ರಹಾರ...

ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ನಾಳೆ ಹೊಸ ದಾಖಲೆ

ಬೆಂಗಳೂರು: ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲು ಸಿಎಂ ಸಿದ್ದರಾಮಯ್ಯ ಇನ್ನೇನು ಒಂದು ದಿನ ದೂರದಲ್ಲಿದ್ದಾರೆ. 7 ವರ್ಷ 239 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ...

Gold Rate Today: ಮತ್ತೆ ಚಿನ್ನದ ಬೆಲೆ ಏರಿಕೆ; ಇಂದಿನ ದರ ಪಟ್ಟಿ ಇಂತಿದೆ

ಚಿನ್ನ ಕೇವಲ ಸ್ಥಿರ ಸಂಪತ್ತಾಗಿ ಉಳಿದಿಲ್ಲ, ಬದಲಾಗಿ ಕಾಲ ಉರುಳಿದಂತೆ ಹೆಚ್ಚು ಲಾಭ ನೀಡುವ ಕಮೊಡಿಟಿಯಾಗಿಯೂ ಪ್ರಸಿದ್ಧವಾಗುತ್ತಿದೆ. ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಚಿನ್ನಕ್ಕೆ ಸಾಕಷ್ಟು ಮಹತ್ವ ನೀಡಲಾಗಿದೆ. ಬಹುತೇಕ ಭಾರತೀಯ ಕುಟುಂಬಗಳು ಚಿನ್ನವನ್ನು...

ಟಿಕೆಟ್ ಮರು ಬಳಕೆ ಪ್ರಕರಣ: ಬಿಎಂಟಿಸಿ ನಿರ್ವಾಹಕನಿಗೆ ವಿಧಿಸಿದ ಶಿಕ್ಷೆ ಮಾನ್ಯ– ಹೈಕೋರ್ಟ್

ಬೆಂಗಳೂರು: ಮೊದಲೇ ಒಬ್ಬ ಪ್ರಯಾಣಿಕನಿಗೆ ವಿತರಿಸಿದ್ದ ಟಿಕೆಟ್ ಅನ್ನು ವಾಪಸ್ ಪಡೆದು ಮತ್ತೊಬ್ಬ ಪ್ರಯಾಣಿಕನಿಗೆ ಮರು ವಿತರಿಸಿ ಹಣ ಪಡೆಯುವ ನಿರ್ವಾಹಕನ ಕೃತ್ಯವು ಕಳ್ಳತನಕ್ಕೆ ಸಮಾನವಾಗಿದ್ದು, ಇದನ್ನು ದುರ್ನಡತೆಯೆಂದು ಪರಿಗಣಿಸಬೇಕು ಎಂದು ಹೈಕೋರ್ಟ್...

ಭಾರತದ ತೈಲ ಖರೀದಿ ನೀತಿ ಬಗ್ಗೆ ಟ್ರಂಪ್ ಅಸಮಾಧಾನ; ಸುಂಕ ಹೆಚ್ಚಿಸುವ ಎಚ್ಚರಿಕೆ

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಭಾರತ ತನ್ನ ನಿಲುವು ಮುಂದುವರೆಸಿದರೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಟ್ರಂಪ್ ನೀಡಿರುವ ಹೇಳಿಕೆಯ ಆಡಿಯೋವನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News