Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಆನೇಕಲ್ ಬಳಿ ಭೀಕರ ರಸ್ತೆ ಅಪಘಾತ: ಸರ್ಕಾರಿ ಜೀಪ್–ಕಿಯಾ ಕಾರು ಡಿಕ್ಕಿ, ಕಾರಿಗೆ ಬೆಂಕಿ

ಆನೇಕಲ್: ಸರ್ಕಾರಿ ಜೀಪ್ ಹಾಗೂ ಕಿಯಾ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿಗೆ ಸ್ಥಳದಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಯಡವನಹಳ್ಳಿ ಗೇಟ್...

ಶಾಸಕ ಭರತ್ ರೆಡ್ಡಿ ಮೇಲೆ ಇನ್ನೂ ಏಕೆ ಕ್ರಮ ಕೈಗೊಳ್ಳಲಾಗಿಲ್ಲ?: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಪವನ್ ನೆಜ್ಜೂರು ಡೆತ್ ನೋಟ್ ಬರೆದಿದ್ದಾರೆ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಬಿಡ್ಡಿಂಗ್ ಕಾರಣದಿಂದ ಪವನ್ ಅಮಾನತುಗೊಂಡಿದ್ದಾರೆ...

ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುವುದಿಲ್ಲ: ಸಚಿವ ಧರ್ಮೇಂದ್ರ ಪ್ರಧಾನ್

ಬೆಂಗಳೂರು: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುವುದಿಲ್ಲ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ. ವಿಬಿ ಜಿ ರಾಮ್ ಜಿ ಕಾಯ್ದೆಗೆ...

ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ: 200 ವಾಹನಗಳು ಭಸ್ಮ

ತಿರುವನಂತಪುರಂ: ಕೇರಳದ ತ್ರಿಶೂರ್ ರೈಲು ನಿಲ್ದಾಣದಲ್ಲಿ ಇಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ, ನಿಲ್ದಾಣದ ಪಕ್ಕದಲ್ಲಿರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ 200ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಸಂಖ್ಯೆ 2ರ...

ಕರ್ನಾಟಕದ ವಿರುದ್ಧ ಶತಕ ಸಿಡಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ!

ವಿಜಯ ಹಝಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಶತಕ ಸಿಡಿಸಿದ ತ್ರಿಪುರ ಆಟಗಾರ ಸ್ವಪ್ನಿಲ್ ಸಿಂಗ್ ಅಶ್ಲೀಲವಾಗಿ ಸಂಭ್ರಮಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವಪ್ನಿಲ್ ಸಂಭ್ರಮದ ರೀತಿಗೆ ಕ್ರಿಕೆಟ್ ಅಭಿಮಾನಿಗಳಿಂದ...

ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ .ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News