Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್​: ಮತ್ತಿಬ್ಬರ ಬಂಧನ

ದರ್ಶನ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ಇದೀಗ ಕಾನೂನು ಕ್ರಮದ ಹಂತ ತಲುಪಿದ್ದು, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದ ಬಳಸಿ...

‘Z’ ಶ್ರೇಣಿಯ ಭದ್ರತೆ ಕೋರಿ ಜನಾರ್ದನ್​ ರೆಡ್ಡಿ ಪತ್ರ ನನಗೆ ಬಂದಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ತಮಗೆ Z ಶ್ರೇಣಿಯ ಭದ್ರತೆ ನೀಡುವಂತೆ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಬರೆದಿದ್ದಾರೆ ಎನ್ನಲಾದ ಪತ್ರ ನನಗೆ ಇನ್ನೂ ಬಂದಿಲ್ಲ. ಪತ್ರ ಬಂದರೆ ಆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು...

ಅಮಾನವೀಯ ಘಟನೆ: ಮಗುವಿಗೆ ಜನ್ಮ ಸಂಬಂಧಿ ಕಾಯಿಲೆ ಅಂತ ವಿಷವುಣಿಸಿದ ತಂದೆ!

ಬೆಂಗಳೂರು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಗುವಿಗೆ ಜನ್ಮ ಸಂಬಂಧಿ ಕಾಯಿಲೆ ಇದೆ ಎಂದು ತನ್ನ ತಂದೆ ವಿಷ ಉಣಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಹೂತಾಂಡಹಳ್ಳಿ ನಿವಾಸಿ ಮುನಿಕೃಷ್ಣ(30) 2...

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ವಂಚನೆ! ದೂರು ದಾಖಲು

ಬೆಂಗಳೂರು: ಆನ್‌ಲೈನ್‌ನಲ್ಲಿ ಪ್ರಕಟವಾಗಿದ್ದ ವಶೀಕರಣ ಜಾಹೀರಾತನ್ನು ನಂಬಿದ ಯುವತಿಯೊಬ್ಬರು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಯುವಕನನ್ನು ವಶೀಕರಣ ಮೂಲಕ ಪಡೆಯಿಸಿಕೊಡುವುದಾಗಿ ನಂಬಿಸಿ ಆರೋಪಿಯು ಯುವತಿಯಿಂದ 2 ಲಕ್ಷಕ್ಕೂ...

ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಅಪ್ರಾಪ್ತರಿಂದ ಅತ್ಯಾಚಾರ! 

ಹುಬ್ಬಳ್ಳಿ: ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಬಳಿಕ ನಡೆದ ಎನ್‌ಕೌಂಟರ್ ಪ್ರಕರಣದಿಂದ ದೇಶದ ಗಮನ ಸೆಳೆದಿದ್ದ ಹುಬ್ಬಳ್ಳಿಯಲ್ಲಿ ಇದೀಗ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ನಗರದಲ್ಲಿ ಏಳನೇ ತರಗತಿಯಲ್ಲಿ...

ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ: ಕೊನೆಗೂ ರಾಜಶೇಖರ್​​ʼಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಮಾರಾಮಾರಿಯಲ್ಲಿ ಬುಲೆಟ್ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News