Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಮನುಷ್ಯರನ್ನು ಪ್ರೀತಿಸುವುದೇ ಮನುಷ್ಯತ್ವ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಮಾನವನನ್ನು ಮಾನವನನ್ನಾಗಿ ಕಾಣಬೇಕು. ಮನುಷ್ಯರನ್ನು ಪ್ರೀತಿಸುವುದೇ ಮನುಷ್ಯತ್ವ. ಚಂದ್ರಲೋಕ ಸಮೀಪವಾಗಿದೆ. ಮನುಷ್ಯರ ಮನಸ್ಸುಗಳು ದೂರವಾಗುತ್ತಿವೆ ಎಂದು ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನೀಡಿದರು. ಲಿಂಗಾಯತ ಪ್ರಗತಿಶೀಲ ಸಂಘದ 2778ನೇ...

ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿಗೆ ಗೌರವ ನಮನ

ಲಕ್ಷ್ಮೇಶ್ವರ: ಸರ್ಕಾರಿ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತೋತ್ಸವ ಆಚರಿಸಲಾಯಿತು. ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಲಾರಿ ಪಲ್ಟಿ; ತಪ್ಪಿದ ಅನಾಹುತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಹರದಗಟ್ಟಿ ಗ್ರಾಮದ ಹೊರವಲಯದಲ್ಲಿ ಲಕ್ಷ್ಮೇಶ್ವರ ಕಡೆಗೆ ಬರುತ್ತಿದ್ದ ಮೆಕ್ಕೆಜೋಳ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಹರದಗಟ್ಟಿ ಗ್ರಾಮದಿಂದ ರೈತರ ಮೆಕ್ಕೆಜೋಳ...

ಲಕ್ಷ್ಮೇಶ್ವರದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಜಯಂತಿ ಸಂಭ್ರಮ

ಲಕ್ಷ್ಮೇಶ್ವರ: ಎಸ್‌ಟಿಪಿಎಮ್‌ಬಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ಪ್ರಭುಗೌಡ ಎಕಿಕೊಪ್ಪ, ಸ್ವಾತಿ ಪೈ ಸೇರಿ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬೆಳೆ ವಿವರ ದಾಖಲಿಸಿ: ಶಿವಕುಮಾರ ಕಾಶಪ್ಪನವರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ:2025-26ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದೆ. ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್‌ನಿಂದ `ಹಿಂಗಾರು ರೈತರ ಬೆಳೆ ಸಮೀಕ್ಷೆ 2025’ನ್ನು...

ಮದುವೆಗೆ ಒಪ್ಪದ ಮಹಿಳೆಯ ಮೇಲೆ ನಡು ರಸ್ತೆಯಲ್ಲೇ ಭೀಕರ ದಾಳಿ: ಯುವಕ ಎಸ್ಕೇಪ್

ಕಾರವಾರ, ಜನವರಿ 3: ಮದುವೆಗೆ ಒಪ್ಪದ ಕಾರಣಕ್ಕೆ ಮಹಿಳೆಯೊಬ್ಬರನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ಸಂಭವಿಸಿದ್ದು, ಮಹಿಳಾ ಸುರಕ್ಷತೆ ಬಗ್ಗೆ ಮತ್ತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News