Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ...

ಬುದ್ಧ–ಬಸವ–ಅಂಬೇಡ್ಕರ್ ನಾಡಿನಲ್ಲಿ ಮರ್ಯಾದೆ ಹತ್ಯೆ ಅಮಾನವೀಯ: ಕಾನೂನು ಜಾರಿಗೆ ಸರ್ಕಾರ ವಿಫಲ – ಚೆಲುವಾದಿ ನಾರಾಯಣಸ್ವಾಮಿ

ಹುಬ್ಬಳ್ಳಿ: ಮರ್ಯಾದೆ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ಹತ್ಯೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಕಾನೂನು ತರುವುದಕ್ಕಿಂತ, ಈಗಾಗಲೇ ಜಾರಿಯಲ್ಲಿರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರನಿಗೆ ನೆರವು: ASI ಸೇರಿ 3 ಆರೋಪಿಗಳ ವಿರುದ್ಧ NIA ಚಾರ್ಜ್‌ಶೀಟ್

ಬೆಂಗಳೂರು: ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿ ಕೈದಿಯಾಗಿದ್ದ ಲಷ್ಕರ್ ಎ ತೊಯ್ಬಾ ಉಗ್ರ ಟಿ. ನಸೀರ್‌ಗೆ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಎನ್ಐಎ ಅಧಿಕಾರಿಗಳು ಮೂವರು...

ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಹೊರಗುತ್ತಿಗೆ ನೌಕರ ಆತ್ಮಹತ್ಯೆ!

ಗದಗ: ಸಮೀಪದ ಬೆಟಗೇರಿಯಲ್ಲಿರುವ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಹೊರಗುತ್ತಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಮೈಲಾರಲಿಂಗೇಶ್ವರ ರಂಗಪ್ಪ (35) ಎಂದು ಗುರುತಿಸಲಾಗಿದೆ. ಮೃತ ಮೈಲಾರಲಿಂಗೇಶ್ವರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ಆಸ್ಟ್ರೇಲಿಯಾಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ʼಗೂ ಮುನ್ನ ಹೇಝಲ್ವುಡ್ ಸಂಪೂರ್ಣ ಫಿಟ್

ನವದೆಹಲಿ: ಟಿ20 ವಿಶ್ವಕಪ್‌ಗೆ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಗಿ ಜೋಶ್ ಹೇಝಲ್ವುಡ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇದೇ ವಾರದಿಂದ ಮತ್ತೆ ಅಭ್ಯಾಸ ಆರಂಭಿಸಲಿದ್ದಾರೆ...

ಬ್ಯಾನರ್‌ ಗಲಾಟೆಯಾದಾಗ ಪಾರ್ಟಿ ಮೂಡ್‌ನಲ್ಲಿದ್ದ ಬಳ್ಳಾರಿ ಎಸ್‌ಪಿ: ಅಮಾನತು ಹಿಂದಿನ ನಿಜವಾದ ಕಾರಣ ಬಹಿರಂಗ

“ಮದ್ಯಪಾನ, ಕರ್ತವ್ಯ ಲೋಪ, ಹಿರಿಯರ ಕರೆಗೂ ಸ್ಪಂದನೆ ಇಲ್ಲ: ಬಳ್ಳಾರಿ ಎಸ್‌ಪಿ ಅಮಾನತಿಗೆ ಸರ್ಕಾರದ ವರದಿ” 📰 ಸುದ್ದಿ ಸ್ಕ್ರಿಪ್ಟ್: ಬಳ್ಳಾರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ಹೊಸದಾಗಿ ನಿಯೋಜನೆಗೊಂಡಿದ್ದ ಪವನ್ ನಿಜ್ಜೂರು ಅವರನ್ನು ಸರ್ಕಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News