Crime News

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

‘ತುಳು ಚಿತ್ರರಂಗಕ್ಕೆ ನನ್ನಿಂದಾದ ಬೆಂಬಲ ನೀಡುವೆʼ: ನಟ ಸುನಿಲ್ ಶೆಟ್ಟಿ

ಬಾಲಿವುಡ್‌ನಲ್ಲಿ ದಶಕಗಳ ಕಾಲ ಸ್ಟಾರ್ ಆಗಿ ಮಿಂಚಿದರೂ, ಸುನಿಲ್ ಶೆಟ್ಟಿ ಅವರಿಗೆ ತಮ್ಮ ಮೂಲ ಎಂದರೆ ತುಳುನಾಡು. ಮಂಗಳೂರು ಮೂಲದ ನಟ ಸುನಿಲ್ ಶೆಟ್ಟಿ ಇದೀಗ ತಮ್ಮ ಮಾತೃಭಾಷೆಯಾದ ತುಳುವಿನಲ್ಲಿ ನಟಿಸಿರುವ ‘ಜೈ’...

‘ರಣವೀರ್ ಪಾತ್ರ ಸುಲಭವಲ್ಲ, ಅಕ್ಷಯ್ ಖನ್ನಾ ಅಮೇಜಿಂಗ್’: ಧುರಂಧರ್ ಮೆಚ್ಚಿದ ಶಿವರಾಜ್‌ ಕುಮಾರ್

‘45’ ಸಿನಿಮಾವನ್ನು ಹಿಂದಿ ಪ್ರೇಕ್ಷಕರಿಗೆ ಪರಿಚಯಿಸುವ ಉದ್ದೇಶದಿಂದ ನಟ ಶಿವರಾಜ್ಕುಮಾರ್ ಮುಂಬೈನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಶಿವಣ್ಣ, ಬಾಲಿವುಡ್ ಸಿನಿಮಾ ‘ಧುರಂಧರ್’ ಬಗ್ಗೆ ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್...

ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಪುರಸಭೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹಾವೇರಿ: ಬಂಕಾಪುರ ಇಂದು ಭಯದ ನೆರಳಿನಲ್ಲಿ ಬದುಕುತ್ತಿದೆ. ಬೀದಿ ನಾಯಿಗಳ ನಿಯಂತ್ರಣದ ಕೊರತೆಯಿಂದ ಮಕ್ಕಳು ಮತ್ತು ವೃದ್ಧರು ಹೊರಗೆ ಕಾಲಿಡಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ದಿನೇದಿನೇ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಇದೀಗ...

ಫೇಕ್ ಫೋಟೋ ವೈರಲ್ ಮಾಡಿದವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಾವೇದ್ ಅಖ್ತರ್

ನಾಸ್ತಿಕನಾಗಿಯೇ ಗುರುತಿಸಿಕೊಂಡಿರುವ ಹಿರಿಯ ಸಾಹಿತಿ ಜಾವೇದ್ ಅಖ್ತರ್ ಇದೀಗ ಫೇಕ್ ನ್ಯೂಸ್ ಬಲಿಯಾಗಿದ್ದಾರೆ. ದೇವರ ಅಸ್ತಿತ್ವವನ್ನೇ ಪ್ರಶ್ನಿಸುವ ವ್ಯಕ್ತಿಯಾಗಿರುವ ಜಾವೇದ್ ಅಖ್ತರ್ ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿದ್ದಾರೆ, ನಮಾಜ್ ಆರಂಭಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು...

ಬಳ್ಳಾರಿ ಬ್ಯಾನರ್–ವಾಲ್ಮೀಕಿ ಗಲಾಟೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR ದಾಖಲು

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಹಾಗೂ ವಾಲ್ಮೀಕಿ ಪುತ್ಥಳಿ ಸಂಬಂಧ ನಡೆದ ಗಲಾಟೆ ಪ್ರಕರಣದಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶುಕ್ರವಾರ (ಜ.2) ಬಿಜೆಪಿ...

ಜನಾರ್ದನ ರೆಡ್ಡಿ ಮನೆ ಮುಂದೆ ಘರ್ಷಣೆ ಪ್ರಕರಣ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಬಳ್ಳಾರಿ ಎಸ್‌ಪಿಗೆ ತಲೆದಂಡ

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ನಡೆದ ಬ್ಯಾನರ್ ಗಲಾಟೆ ಹಾಗೂ ಘರ್ಷಣೆ ಪ್ರಕರಣ ಬಳ್ಳಾರಿ ಪೊಲೀಸ್ ಇಲಾಖೆಯಲ್ಲಿ ಭಾರಿ ಬೆಳವಣಿಗೆಗೆ ಕಾರಣವಾಗಿದೆ. ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News