ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್ (23) ಎಂದು ಗುರುತಿಸಲಾಗಿದೆ. ಶ್ರೀನಾಥ್ ಡೆಕೊರೇಷನ್ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್ ತಮ್ಮ ಸ್ನೇಹಿತ ವೀರೇಶ್ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]
ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಗದಗ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಮಹಿಳೆಯ ಮರ್ಯಾದಾ ಹತ್ಯೆ ಪ್ರಕರಣವನ್ನು ಖಂಡಿಸಿ ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ವಿವಿಧ ಲಿಂಗಾಯತ, ಪ್ರಗತಿಪರ, ಮಹಿಳಾ ಹಾಗೂ ದಲಿತಪರ...
ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು ಜೈಲನ್ನೇ ತಮ್ಮ ಅಡ್ಡೆಯನ್ನಾಗಿ ಮಾಡಿಕೊಂಡು ಜೂಜಾಟ, ಸಿಗರೇಟ್ ಮತ್ತು ಡ್ರಿಂಕ್ಸ್ ಮಾಡಿರುವ shocking ಪ್ರಕರಣ ಹೊರಬಿದ್ದಿದೆ. ಕೈದಿಗಳ ‘ಬಿಂದಾಸ್ ಲೈಫ್’ ವಿಡಿಯೋ ವೈರಲ್ ಆದ ಬೆನ್ನಲ್ಲೇ...
ಹಾಸನ: ನ್ಯೂ ಇಯರ್ ಪಾರ್ಟಿಗಾಗಿ ಗೋವಾಕ್ಕೆ ತೆರಳಿದ್ದ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ರಕ್ಷಿತ್ (26) ಎಂದು ಗುರುತಿಸಲಾಗಿದೆ.
ಡಿ.31 ರಂದು ಸಂಬಂಧಿಕರು...
ಬಳ್ಳಾರಿ: ಗುರುವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ವೇಳೆ ಗುಂಡು ತಗುಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಪಾರ್ಥಿವ ಶರೀರವನ್ನು ಇಂದು ಹುಸೇನ್ ನಗರದಲ್ಲಿನ ಅವರ ನಿವಾಸಕ್ಕೆ ಆಂಬ್ಯುಲೆನ್ಸ್ ಮೂಲಕ...
ಬೆಂಗಳೂರು: ಹೈದರಾಬಾದ್–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 44 ರ ದೇವನಹಳ್ಳಿ ಟೋಲ್ ಪ್ಲಾಜಾ ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಅಪಘಾತಕ್ಕೀಡಾಗಿದೆ. ಅತಿವೇಗದಿಂದ ಬಂದು ನಿಯಂತ್ರಣ ತಪ್ಪಿದ ಬಸ್ ಟೋಲ್ ಬೂತ್ಗೆ ಡಿಕ್ಕಿ ಹೊಡೆದ...
ಬೆಂಗಳೂರು: ಈ ತಿಂಗಳಿನಿಂದಲೇ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪವರ್ ಫೈಟ್ ನಡುವೆಯೇ ಬಜೆಟ್ ಸಭೆಗಳನ್ನು ಯಾರು ನಡೆಸುತ್ತಾರೆ ಎಂಬ ಗೊಂದಲಕ್ಕೆ ತೆರೆ ಎಳೆಯುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...