Crime News

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಇನಾಂ ವೀರಾಪುರ ಗ್ರಾಮಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಭೇಟಿ, ಕುಟುಂಬಸ್ಥರಿಗೆ ಚೆಕ್ ವಿತರಣೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮಕ್ಕೆ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರಲ್ಲದೆ, ಘಟನೆಯ ಕುರಿತು ಕುಟುಂಬಸ್ಥರಿಂದ...

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರು ಅಮರಶಿಲ್ಪಿ ಜಕಣಾಚಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...

ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕ: ಸಲೀಂ ಅಹ್ಮದ್

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಗುರುವಾರ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ...

ಮರಳಿ ಬಾರದ ಲೋಕಕ್ಕೆ ಕಳಸಾಪುರಶೆಟ್ರು

ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಹಿರಿಯರಾದ ಎಸ್.ಎಸ್. ಕಳಸಾಪುರಶೆಟ್ರು ಅಕಾಲಿಕವಾಗಿ ತಮ್ಮ 73ನೇ ವಯಸ್ಸಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದು ಅವಳಿ ನಗರಕ್ಕೆ ಮತ್ತು ಉತ್ತರ ಕರ್ನಾಟಕದ ಅವರ ಅಭಿಮಾನಿಗಳಿಗೆ ತುಂಬಲಾರದ ಹಾನಿಯಾಗಿದೆ. ಪ್ರಗತಿಪರ ವಿಚಾರವಾದಿಗಳು,...

ಸಮಾಜ ಬಾಂಧವರು ಮಹಾಸಭಾಕ್ಕೆ ಶಕ್ತಿ ತುಂಬಿ: ಡಾ. ಶಂಕರ ಬಿದರಿ

ವಿಜಯಸಾಕ್ಷಿ ಸುದ್ದಿ, ಗದಗ: ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿದ್ದು, ಸಮಾಜ ಬಾಂಧವರು, ರಾಜಕಾರಣಿಗಳು, ಮಠಾಧೀಶರು ಈ ಸಮಾಜ ಬಾಂಧವರಲ್ಲಿ ಇನ್ನಷ್ಟು ಒಗ್ಗಟ್ಟನ್ನು ಮೂಡಿಸಿ ಬಲಪಡಿಸುವ ಕಾರ್ಯ ಮಾಡಬೇಕೆಂದು ನಿವೃತ್ತ ಡಿಜಿ-ಐಜಿಪಿ...

ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಅಮರ ಶಿಲ್ಪಿ ಜಕಣಾಚಾರಿ ಜಯಂತ್ಯುತ್ಸವ

ಲಕ್ಷೇಶ್ವರ: ಇಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಅಮರ ಶಿಲ್ಪಿ ಜಕಣಾಚಾರಿ ಅವರ ಜಯಂತ್ಯುತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News