Crime News

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ನೋಡಬನ್ನಿ ಬನಶಂಕರಿ ತಾಯಿಯ ಜಾತ್ರೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ದೇವಿಯ ಜಾತ್ರೆ ಉತ್ತರ ಕರ್ನಾಟಕದ ಜಾತ್ರೆಗಳಲ್ಲಿಯೇ ಪ್ರಸಿದ್ಧವಾಗಿದೆ. ಬಾದಾಮಿ ಚಾಲುಕ್ಯ ಅರಸರ ನೆಚ್ಚಿನ ದೇವತೆ ಶ್ರೀ ಬನಶಂಕರಿ ದೇವಿ ಆಗಿದ್ದಳು. ಈ ಜಾತ್ರೆಯು ಪ್ರತಿ ವರ್ಷ...

ಪ್ರತಿಭಾ ಕಾರಂಜಿಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಕ್ರೀಡೆಗಳಂತಹ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ, ವಿರೋಧ ಪಕ್ಷದ ಮಾಜಿ...

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರರಿಂದ ಆರೋಗ್ಯ ಇಲಾಖೆ ನವೀಕೃತ ಕಚೇರಿ ಉದ್ಘಾಟನೆ

ಗದಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನವೀಕೃತ ಆಡಳಿತ ಕಚೇರಿಯನ್ನು ಗುರುವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು...

ಪರೀಕ್ಷೆಗೆ ಧೈರ್ಯದಿಂದ ಸಿದ್ಧರಾಗಿ: ಎಂ.ಸಿ. ಭಜಂತ್ರಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಇಲ್ಲಿನ ಎಫ್.ಎಂ. ಡಬಾಲಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶಿಕ್ಷಣಶಾಸ್ತ್ರ ವಿಷಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪ್ರಶ್ನೆಪತ್ರಿಕೆ ಬಿಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಂ.ಸಿ. ಭಜಂತ್ರಿ...

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಮಹಾ ದಾಸೋಹಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವವು ಜ. 5ರಂದು ಜರುಗಲಿದ್ದು, ಜಾತ್ರಾ ಮಹೋತ್ಸವದ ಮಹಾದಾಸೋಹಕ್ಕೆ ಬುಧವಾರ ಸಂಜೆ ಬಿಜಕಲ್‌ನ ಮ.ನಿ.ಪ್ರ ಶಿವಬಸವ ಮಹಾಸ್ವಾಮಿಗಳವರು ಚಾಲನೆ ನೀಡಿದರು. ಕೊಪ್ಪಳ ಜಿಲ್ಲಾಧಿಕಾರಿ...

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು: ಎಸ್.ಆರ್.ವಿಶ್ವನಾಥ್

ಬೆಂಗಳೂರು: ಕೋಗಿಲು ಅಕ್ರಮ ಗುಡಿಸಲು- ಮನೆ ತೆರವು ಪ್ರಕರಣದ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಇದರ ವಿರುದ್ಧ ಮಾನ್ಯ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ತಿಳಿಸಿದರು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News