ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ತಿರುವನಂತಪುರಂ: ಕೇರಳದ ವರ್ಕಳದಲ್ಲಿ ಆಯೋಜಿಸಲಾಗಿರುವ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಆತ್ಮೀಯ ಸಂಭಾಷಣೆ ನಡೆಸಿದರು.
ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ...
ಯಶ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ ಸದ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದ ಕುರಿತ ಕುತೂಹಲ ಹೆಚ್ಚಿಸಲು ಚಿತ್ರತಂಡ ಪಾತ್ರಗಳ ಪರಿಚಯವನ್ನು ಹಂತ ಹಂತವಾಗಿ ಮಾಡುತ್ತಿದೆ. ಈಗಾಗಲೇ ಕಿಯಾರಾ ಅಡ್ವಾಣಿ ಹಾಗೂ ಹುಮಾ...
ಆನೇಕಲ್: ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಎರಡು ಸ್ಲೀಪರ್ ಬಸ್‌ಗಳು ಡಿಕ್ಕಿ ಹೊಡೆದ...
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಒಣಹವೆಯ ವಾತಾವರಣ ಮುಂದುವರಿದಿದ್ದು, ಇಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ...
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಬ್ಯಾಟಲ್ ಆಫ್ ಗಲ್ವಾನ್’ ಟೀಸರ್ ಬಿಡುಗಡೆಯಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಎದ್ದಿದೆ. ಸಿನಿಮಾದಲ್ಲಿರುವ ಗಲ್ವಾನ್ ಕಣಿವೆ ಘರ್ಷಣೆಯ ದೃಶ್ಯಗಳಿಗೆ ಚೀನಾ ತೀವ್ರ...
ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿ ಬಿಸಿಯಾಗಿ ಖಾರವಾದ ಸ್ನಾಕ್ಸ್ ತಿನ್ನಬೇಕೆಂದು ಅನಿಸುವುದು ಸಹಜ. ವಿಶೇಷವಾಗಿ ಚಳಿಗಾಲ ಹಾಗೂ ಮಳೆಗಾಲದಲ್ಲಿ ಸಮೋಸಾ, ಪಕೋಡಾ, ಬಜ್ಜಿ ಹೀಗೆ ಕರಿದ ತಿನಿಸುಗಳತ್ತ ಮನಸ್ಸು ಓಡುತ್ತದೆ. ಆದರೆ ಈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...