ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಇತ್ತೀಚೆಗೆ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಕೋಗಿಲು ಲೇಔಟ್ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ.
ಈ...
ಢಾಕಾ:- ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಇಂದು ನಿಧನರಾಗಿದ್ದಾರೆ.
ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,...
ನವದೆಹಲಿ: ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
25 ವರ್ಷದ ರೈಹಾನ್...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ನಡುವೆಯೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಶಾಕ್ ನೀಡಿದೆ. ಮುಂದಿನ ಹಣಕಾಸು ವರ್ಷದಲ್ಲಿ ವಿದ್ಯುತ್ ಬಳಕೆಗೆ ಗ್ರಾಹಕರು ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ....
ಹುಬ್ಬಳ್ಳಿ:- ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಜರುಗಿದೆ.
ಅಪಘಾತಕ್ಕೀಡಾದ ಬಸ್ ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿತ್ತು...
ಮುಂಬೈ: ಬೆಸ್ಟ್ ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿ ಸುಮಾರು 10 ಗಂಟೆಗೆ ಮುಂಬೈನ ಭಾಂಡಪ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...