ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ.
ಈ ವರ್ಷ ಎರಡು ಬಾರಿ ವೈಕುಂಠ ಏಕಾದಶಿ ಬಂದಿರುವುದು ಭಕ್ತರಲ್ಲಿ...
‘ಬಿಗ್ ಬಾಸ್ ಕನ್ನಡ 12’ ಮನೆಯಲ್ಲಿ ಈ ವಾರ ಕ್ಯಾಪ್ಟನ್ ಆಗಿರುವ ಗಿಲ್ಲಿ ನಟ, ಅಧಿಕಾರದ ಬಳಕೆಯಿಂದಲೇ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚಿನ ಎಪಿಸೋಡ್‌ನಲ್ಲಿ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ನಡುವಿನ ಮಾತಿನ...
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ತಮ್ಮದೇ ಶೈಲಿಯನ್ನು ಕಟ್ಟಿಕೊಂಡಿರುವ ನಟ ರಾಜ್ ಬಿ. ಶೆಟ್ಟಿ, ಒಂದರ ಬಳಿಕ ಒಂದರಂತೆ ಹೊಸ ಪ್ರಯೋಗಗಳ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. 2025ರಲ್ಲಿ ‘ಸು ಫ್ರಮ್...
ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ ಜೆಸಿಬಿಗಳ ಘರ್ಜನೆ ಆರಂಭವಾಗಿದ್ದು, ರಸ್ತೆ ಬದಿಯ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ.
ಚಳ್ಳಕೆರೆ ಗೇಟ್ ಬಳಿ ರಸ್ತೆ ಪಕ್ಕ ನಿರ್ಮಿಸಲಾಗಿದ್ದ ಅಕ್ರಮ ಗೂಡಂಗಡಿಗಳನ್ನು ಚಿತ್ರದುರ್ಗ ನಗರಸಭೆ ಆಯುಕ್ತೆ...
ಕನ್ನಡ–ತಮಿಳು ಕಿರುತೆರೆಗಳಲ್ಲಿ ಭವಿಷ್ಯ ತುಂಬಿರುವ ನಟಿಯಾಗಿ ಗುರುತಿಸಿಕೊಂಡಿದ್ದ ನಂದಿನಿ ಸಿಎಂ ಅವರ ಅಕಾಲಿಕ ನಿಧನ ಕಿರುತೆರೆ ವಲಯವನ್ನು ಶೋಕಕ್ಕೆ ತಳ್ಳಿದೆ. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುತ್ತಿದ್ದ ನಂದಿನಿ, ಡಿಸೆಂಬರ್ 28ರ ರಾತ್ರಿ...
ಕನ್ನಡ–ತಮಿಳು ಕಿರುತೆರೆ ಲೋಕದಲ್ಲಿ ಬೆಳೆಯುತ್ತಿರುವ ನಟಿಯಾಗಿ ಗುರುತಿಸಿಕೊಂಡಿದ್ದ ನಂದಿನಿ ಸಿಎಂ ಅವರ ಅಕಾಲಿಕ ನಿಧನ ಅಭಿಮಾನಿಗಳನ್ನು ದುಃಖಕ್ಕೀಡು ಮಾಡಿದೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡು ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಸಾವಿನ ನಿಖರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...