ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ವಿಜಯಸಾಕ್ಷಿ ಸುದ್ದಿ, ಗದಗ: ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸರ್ಕಾರಿ ಪ್ರೌಢಶಾಲೆ ಸಿದ್ದಲಿಂಗ ನಗರದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಗುರುಮಾತೆಯರಿಗೆ ಡಿ. 30ರಂದು ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ.ಸಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಕ್ಕಳಲ್ಲಿ ಸುಪ್ತವಾಗಿರುವ ಸಂಗೀತ, ನೃತ್ಯ, ಚಿತ್ರಕಲೆ, ಕ್ರೀಡೆ ಹೀಗೆ ಯಾವುದೇ ವಿಶೇಷ ಪ್ರತಿಭೆಗಳನ್ನು ಬಾಲ್ಯದಲ್ಲಿಯೇ ಗುರುತಿಸಿ ಅದಕ್ಕೆ ಸಂಸ್ಕಾರ, ಶಿಸ್ತು, ಸಂಯಮದ ನೀರೆರೆದು ಪ್ರೋತ್ಸಾಹಿಸಬೇಕು ಎಂದು ಗದಗ ಜಿಲ್ಲಾ...
ವಿಜಯಸಾಕ್ಷಿ ಸುದ್ದಿ, ಡಂಬಳ: ಭಾರತ ದೇಶದ ಇತಿಹಾಸದ ಇತಿಹಾಸಕಾರರು ಬರೆದಿರುವ ಪುಟಗಳನ್ನು ತಿರುವಿ ಹಾಕಿದಾಗ ಭಾರತ ಹಿಂದೂ ರಾಷ್ಟ್ರ, ಹಿಂದೂಸ್ಥಾನ ಎಂದು ಕರೆಸಿಕೊಂಡಿದೆ. ಹೀಗಾಗಿ ಹಿಂದು ಮತ ವಾಚಕವಲ್ಲ, ಧರ್ಮ ವಾಚಕವಲ್ಲ, ರಾಷ್ಟ್ರ...
ಬೆಂಗಳೂರು:- ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
ಮೃತ ಯುವಕನನ್ನು 23 ವರ್ಷದ ಅರವಿಂದ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್ಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಮಗೇರಿ ಗ್ರಾಮದ ಜಿ.ಎಫ್. ಉಪನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಜಯಶ್ರೀ ಹಿರೇಮಠ ಧಾರವಾಡದ ಚೇತನ ಫೌಂಡೇಶನ್ ಕೊಡಮಾಡುವ ಉತ್ತಮ ಶಿಕ್ಷಕಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಧಾರವಾಡದ ಚಂದ್ರಶೇಖರ ಮಾಡಲಗೇರಿ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕಾಂಗ್ರೆಸ್ ಎಂದು ಕರೆಯಲ್ಪಡುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತದಲ್ಲಿ ದೊಡ್ಡ ರಾಜಕೀಯ ಪಕ್ಷವಾಗಿದೆ. ರಾಷ್ಟವಾದಿ ಮತ್ತು ಸ್ವಾತಂತ್ರ ಎಂಬ ತತ್ವದಲ್ಲಿ ಸ್ಥಾಪಿತವಾದ ಪಕ್ಷವಾಗಿದ್ದು, ಏಷ್ಯಾ ಮತ್ತು ಆಫ್ರಿಕಾದ ಆಗಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...