ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ವಿಜಯಸಾಕ್ಷಿ ಸುದ್ದಿ, ಗದಗ: ಇನ್ನರ್ ವ್ಹೀಲ್ ಕ್ಲಬ್‌ನ ಮೂಲ ಧ್ಯೇಯವಾದ ಸ್ನೇಹ ಮತ್ತು ಸೇವೆಯನ್ನು ಸಾರ್ಥಕವಾಗಿ ನಿಭಾಯಿಸುತ್ತಿರುವ ಇನ್ನರ್ ವ್ಹೀಲ್ ಕ್ಲಬ್ ಗದಗ-ಬೆಟಗೇರಿ ಉತ್ತಮ ಮಾದರಿಯಾಗಿದೆ. ಎಲ್ಲಿ ಯಾವಾಗ ಅವಶ್ಯಕತೆ ಇದೆಯೋ, ಅಲ್ಲಿ...
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ನಾಳೆಯೂ ಪವರ್ ಸಮಸ್ಯೆ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.
ಕೆಪಿಟಿಸಿಎಲ್ ವತಿಯಿಂದ 66/11ಕೆ.ವಿ ರೆಮಕೊ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ 30ರ ಮಂಗಳವಾರ ನಗರದ...
ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ ಶ್ರೀಧರ್ ಕುಲಕರ್ಣಿ ಅವರಿಗೆ ವಿಭಾಗ ಪ್ರಮುಖ ಹಾಗೂ ಪ್ರಾಂತ ಜವಾಬ್ದಾರಿಯನ್ನು ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಬೈಠಕ್‌ನಲ್ಲಿ...
ಕನ್ನಡ ಹಾಗೂ ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ.
ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ನಂದಿನಿ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಸೋಮವಾರ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ನಿಮಿತ್ತ ವಿಶ್ವಮಾನವ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಿ.ಎಂ....
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ವಿದ್ಯಾರ್ಥಿ ಸಮುದಾಯವನ್ನು ದಾರಿ ತಪ್ಪಿಸುತ್ತಿರುವ ಮಾದಕ ದ್ರವ್ಯ ವ್ಯಸನ ಯುವ ಜನಾಂಗದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿದೆ. ಯುವ ಜನಾಂಗ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...