ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ವಿಜಯಸಾಕ್ಷಿ ಸುದ್ದಿ, ರೋಣ: ಇಲ್ಲಿನ ಮಾರನಬಸರಿ ಗ್ರಾಮದ ಸರ್ವಧರ್ಮ ಸಮನ್ವಯ ಪೀಠಕ್ಕೆ ಚನ್ನಬಸವ ಶ್ರೀಗಳನ್ನು ನೇಮಕ ಮಾಡಲಾಗಿದೆ ಎಂದು ಸರ್ವಧರ್ಮ ಸಮನ್ವಯ ಪೀಠದ ಮುಖ್ಯ ಪೀಠಾಧಿಪತಿಗಳು ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ...
ವಿಜಯಸಾಕ್ಷಿ ಸುದ್ದಿ, ಗದಗ: ಜಾತಿ–ಮತ–ಭಾಷೆಗಳ ಅಂತರವನ್ನು ಮೀರಿ ಮಾನವತೆಯೇ ಧರ್ಮ ಎಂಬ ಸಂದೇಶವನ್ನು ಕುವೆಂಪು ತಮ್ಮ ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಯುವಜನತೆ ಕುವೆಂಪು ಅವರ ಚಿಂತನೆಗಳನ್ನು ಅರ್ಥಮಾಡಿಕೊಂಡು ಸಾಮಾಜಿಕ ಬದಲಾವಣೆಗೆ ಕೈಜೋಡಿಸಬೇಕು...
ವಿಜಯಸಾಕ್ಷಿ ಸುದ್ದಿ, ರೋಣ: ಕಾರ್ಯನಿರತ ಪತ್ರಕರ್ತರ ಸಂಘದ ರೋಣ ತಾಲೂಕು ಘಟಕಕ್ಕೆ ರವಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮೆಹೆಬೂಬ ಮೋತೆಖಾನ್ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಹೊಳೆಆಲೂರ ಹೋಬಳಿಯ ವೀರಯ್ಯ ವಸ್ತ್ರದ, ಪ್ರಧಾನ ಕಾರ್ಯದರ್ಶಿಯಾಗಿ ವಿರೂಪಾಕ್ಷ...
ಬೆಂಗಳೂರು: ನಗರದಲ್ಲಿ ಮಹಾರಾಷ್ಟ್ರ ಪೊಲೀಸ್ ಎಎನ್‌ಟಿಎಫ್ ನಡೆಸಿದ ಭರ್ಜರಿ ಡ್ರಗ್ಸ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಪ್ರಕರಣದಲ್ಲಿ ಕೊತ್ತನೂರು, ಬಾಗಲೂರು ಮತ್ತು ಅವಲಹಳ್ಳಿ ಪೊಲೀಸ್ ಠಾಣೆಗಳ ಮೂವರು...
ಬೆಂಗಳೂರು: ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ರದ್ದುಗೊಳಿಸಿ ಇಂದು ಆದೇಶ ಹೊರಡಿಸಿದೆ....
ದಾವಣಗೆರೆ: ರಾಜ್ಯದಲ್ಲಿ ಸಿಂಥೆಟಿಕ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ದಾವಣಗೆರೆ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಮತ್ತೊಬ್ಬ ಸಚಿವರ ಆಪ್ತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...