ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಕಾರವಾರ: "ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ...
ದೊಡ್ಡಬಳ್ಳಾಪುರ: ಸಿಮೆಂಟ್ ಬಲ್ಕರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ.
ಮೃತರನ್ನು ಪವನ್ ಕುಮಾರ್...
ನವದೆಹಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸಿ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ...
ಬೇರೆ ದೇಶಗಳಿಗೆ ಹೋಲಿಸಿದೆರೆ, ಭಾರತೀಯರಿಗೆ ಅದರಲ್ಲೂ ಮಹಿಳೆಯರಿಗೆ ಚಿನ್ನ ಅಂದರೆ ಪ್ರೀತಿ. ಯಾವುದೇ ಸಮಾರಂಭ ಇರಲಿ, ಹಬ್ಬವಿರಲಿ ಅವರು ಮೊದಲು ಕೇಳುವುದೇ ಚಿನ್ನ. ಈ ಹಬ್ಬಕ್ಕಾದ್ರೂ ಒಂದು ಸ್ವಲ್ಪ ಬಂಗಾರ ತೆಗೆದುಕೊಳ್ಳೋಣ ಅನ್ನೋ...
ಲಕ್ನೋ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೊಲೆರೊ ವಾಹನದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯ ಪಹಾಡಿ ಗೇಟ್ ಸಮೀಪದ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ...
ಬೀದರ್: 99 ಲಕ್ಷ ರೂ. ಸಾಲವನ್ನು ಹಿಂತಿರುಗಿಸದೆ ವಂಚನೆ ನಡೆಸಿದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...