ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಡಿಸೆಂಬರ್ 27ರಂದು ಮಲೇಷ್ಯಾದಲ್ಲಿ ಭರ್ಜರಿಯಾಗಿ ನಡೆಯಿತು. ಈಗಾಗಲೇ ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್, ಈ ಸಿನಿಮಾವೇ...
ಬೆಂಗಳೂರು: ನಗರದ ಮಲ್ಲೇಶ್ವರಂ ಪ್ರದೇಶದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ ಭಾರೀ ಹಣಕಾಸು ವಂಚನೆ ನಗರವಾಸಿಗಳಲ್ಲಿ ಆತಂಕವನ್ನುಂಟು ಮಾಡಿದೆ. ಬ್ಯಾಂಕ್‌ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ...
ಪ್ರಭಾಸ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದು, ಅವರ ಕೆಟ್ಟ ಸಿನಿಮಾಗಳೂ ಸಹ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಕಲೆಕ್ಷನ್ ಮಾಡುತ್ತವೆ. ಇತ್ತೀಚಿನ ಕೆಲವು ಚಿತ್ರಗಳು ದೊಡ್ಡ ಯಶಸ್ಸು ಕಾಣದಿದ್ದರೂ, ಪ್ರಭಾಸ್ ಕೈಯಲ್ಲಿ ಕನಿಷ್ಠ...
ಪ್ರಭಾಸ್ ಅಭಿನಯದ ಹಾರರ್ ಕಾಮಿಡಿ ಸಿನಿಮಾ ‘ದಿ ರಾಜಾ ಸಾಬ್’ ಕೊನೆಗೂ ತೆರೆಕಾಣಲು ಸಜ್ಜಾಗಿದೆ. ಬಹಳ ದಿನಗಳಿಂದ ಮುಂದೂಡಲ್ಪಡುತ್ತಿದ್ದ ಸಿನಿಮಾದ ಬಿಡುಗಡೆ ಇದೀಗ ಸಂಕ್ರಾಂತಿ ಹಬ್ಬಕ್ಕೆ ಫಿಕ್ಸ್ ಆಗಿದೆ. ಈ ಹಿನ್ನೆಲೆ ನಿನ್ನೆ...
‘ಧುರಂಧರ್’ ಸಿನಿಮಾದ ಬ್ಲಾಕ್‌ಬಸ್ಟರ್ ಯಶಸ್ಸಿನ ನಂತರ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರ ಡಿಮ್ಯಾಂಡ್ ಏಕಾಏಕಿ ಜಾಸ್ತಿಯಾಗಿದೆ. 2–3 ಕೋಟಿ ಸಂಭಾವನೆ ಪಡೆಯುತ್ತಿದ್ದ ನಟ, ಈಗ 20 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ...
ಚಳಿಗಾಲದ ಶೀತ ವಾತಾವರಣದಲ್ಲಿ ತ್ವಚೆ ಸಂಬಂಧಿ ಸಮಸ್ಯೆಗಳ ಜೊತೆಗೆ ಶೀತ, ಕೆಮ್ಮು, ನೆಗಡಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಅಗತ್ಯ.
ದೇಹದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...