Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಸಹಕಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ 

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಉತ್ತಮ ಆರೋಗ್ಯ ವೃದ್ಧಿಗೆ ಸಿರಿಧಾನ್ಯ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು. ಅವರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಮೊದಲಿನಿಂದಲೂ...

ರೈತ ಸಂತೆಯಲ್ಲಿ ಕೃಷಿ ಉತ್ಪನ್ನಗಳಿಗೆ ಮನಸೋತ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೈತ ಸಂತೆಯಲ್ಲಿ ಮಿಲ್ಕಿ ಮಶ್ರೂಮ್, ಬೇಲದ ಹಣ್ಣು, ತುಪ್ಪ, ಅವರೇಕಾಯಿ ತಿನಿಸು, ಅವರೆಕಾಯಿ ಬಿಡಿಸುವ ಯಂತ್ರ, ನಾಟಿ ಬೆಲ್ಲ, ಸೀಬೆ ಹಣ್ಣುಗಳಿಗೆ ಡಿಸಿಎಂ ಡಿ.ಕೆ....

ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: CM ಸಿದ್ದರಾಮಯ್ಯ

ನವದೆಹಲಿ: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು...

“ಈ ಬಾರಿ ಮುಲಾಜೇ ಇಲ್ಲ, ಸಿಕ್ಕರೆ ಕಠಿಣ ಕ್ರಮ: ಪೈರಸಿಗೆ ಕಿಚ್ಚನ ಎಚ್ಚರಿಕೆ

ಡಿ.25ರಂದು ಬಿಡುಗಡೆಯಾದ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದರೂ, ಪೈರಸಿ ಸಮಸ್ಯೆ ಮತ್ತೆ ತಲೆದೋರಿದೆ. ಎರಡು ದಿನಗಳಲ್ಲೇ 9 ಸಾವಿರಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ತೆಗೆಸಿರುವುದು ಚಿತ್ರತಂಡಕ್ಕೆ ಶಾಕ್...

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು...

ಬಿಗ್‌ ಬಾಸ್‌ ಮನೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್: ಈ ವಾರ ಇಬ್ಬರು ಸ್ಪರ್ಧಿಗಳಿಗೆ ವಿದಾಯ?

ಬಿಗ್ ಬಾಸ್ ಮನೆಯೊಳಗೆ ಫ್ಯಾಮಿಲಿ ವೀಕ್ ಸಂಭ್ರಮ ನಡೆಯುತ್ತಿದ್ದಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಘೋಷಣೆ ಮಾಡಿದ್ದು, ಮನೆಯ ವಾತಾವರಣವೇ ತಿರುಗಿಬಿದ್ದಿದೆ. ಕಳೆದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News