ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ವಾಚರ್ ಬಲಿಯಾದ ಘಟನೆ ಸಂಬಂಧ ಮೃತನ ಕುಟುಂಬಸ್ಥರು ಸೂಕ್ತ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದ್ದಾರೆ.
ಹುಲಿ ದಾಳಿಗೆ ಬಲಿಯಾದ ವಾಚರ್ ಸಣ್ಣಹೈದ ಮೃತದೇಹವನ್ನು...
ಬೆಂಗಳೂರು: ಶಿಕ್ಷಕರ ಕೊರತೆ ನಿವಾರಣೆಗೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಮುಂದಾಗಿದ್ದ ಶಿಕ್ಷಣ ಇಲಾಖೆ ಬಳಿಕ ಇದೀಗ ಆರೋಗ್ಯ ಇಲಾಖೆ ಕೂಡ ವೈದ್ಯರ ವಿಲೀನ ಪ್ರಕ್ರಿಯೆಗೆ ಕೈ ಹಾಕಿದೆ. ರಾಜ್ಯದ ಸುಮಾರು 270 ಸಮುದಾಯ...
ಗದಗ: ವಿದ್ಯುತ್ ವ್ಯತ್ಯಯದಿಂದಾಗಿ ಗದಗ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪೂರ್ಣವಾಗಿ ಕಗ್ಗತ್ತಲಲ್ಲಿ ಮುಳುಗಿದ್ದು, ರೋಗಿಗಳು ತೀವ್ರ ಪರದಾಟ ಅನುಭವಿಸಿದ ಘಟನೆ ಇಂದು ನಡೆದಿದೆ.
ಮೇಂಟೆನನ್ಸ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ...
ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ ಕಳ್ಳರು ಎಂಬ ಶಂಕೆ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಪಿನ್ ಹಾಗೂ ಸೂಜಿ ದಾರ ಮಾರಾಟಕ್ಕಾಗಿ ಗ್ರಾಮಕ್ಕೆ ಬಂದಿದ್ದ ಮಹಿಳೆಯರು,...
ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪ ಆರೋಪದಡಿ ಬೆಳಗಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ ಗಿರಿಯಪ್ಪನವರ ರನ್ನು ಅಮಾನತು ಮಾಡಲಾಗಿದೆ.
ಜಿಲ್ಲಾ...
ಬೆಂಗಳೂರು: ಮನೆ ಕಳೆದುಕೊಂಡವರಿಗೆ ವಸತಿ ನಿಗಮದಿಂದ ಹಂಚಿಕೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾರನ್ನೂ ಮನೆ ಕಳೆದುಕೊಳ್ಳುವಂತೆ ಮಾಡಿಲ್ಲ. ಮನೆ ಕಳೆದುಕೊಂಡವರಿಗೆ ರಾಜೀವ್ ಗಾಂಧಿ ವಸತಿ ನಿಗಮದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...