Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಹೊಸವರ್ಷಕ್ಕೆ ಕ್ಷಣಗಣನೆ: ಬೆಂಗಳೂರು ಕಮಿಷನರ್ ಸಿಟಿ ರೌಂಡ್ಸ್, ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಕಟ್ಟುನಿಟ್ಟಿನ ರೂಲ್ಸ್!

ಬೆಂಗಳೂರು: ಹೊಸವರ್ಷ 2026ರ ಕೌಂಟ್‌ಡೌನ್ ಆರಂಭವಾಗುತ್ತಿದ್ದಂತೆ ನಗರದಲ್ಲಿ ಭದ್ರತೆ ಕಠಿಣಗೊಂಡಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ ಪರಿಶೀಲನೆ ನಡೆಸಿ, ನಂತರ ಆಯುಕ್ತರ ಕಚೇರಿಯಲ್ಲಿ ಪಬ್,...

ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಮುಖ್ಯ: ನಿವೃತ್ತ ಪ್ರಾಚಾರ್ಯ ಉಮೇಶ ಹಿರೇಮಠ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಸೋಲು ನಾಳೆಯ ಗೆಲವಿಗೆ ಮುನ್ನುಡಿಯಾಗುತ್ತದೆ. ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವದು ಮುಖ್ಯ ಎಂದು ನಿವೃತ್ತ ಪ್ರಾಚಾರ್ಯ ಉಮೇಶ ಹಿರೇಮಠ ಹೇಳಿದರು. ಅವರು ಗದುಗಿನ ಎಸ್.ಎಸ್.ಕೆ ಶ್ರೀ ಜಗದಂಬಾ...

ಬೆಂಗಳೂರಿಗರಿಗೆ ವೀಕೆಂಡ್ ಪವರ್ ಶಾಕ್; ಶನಿವಾರ, ಭಾನುವಾರ ಕರೆಂಟ್ ಇರಲ್ಲ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಶನಿವಾರ, ಭಾನುವಾರ ಪವರ್ ಸಮಸ್ಯೆ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಪವರ್ ಕಟ್ ಇರಲಿದೆ. ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ...

ಆಸ್ಕರ್ ಕನಸಿನ ಮಧ್ಯೆ ದೊಡ್ಡ ಶಾಕ್: ‘ಹೋಮ್‌ಬೌಂಡ್’ ವಿರುದ್ಧ ಕೃತಿಚೌರ್ಯ ಆರೋಪ

ಆಸ್ಕರ್ ವೇದಿಕೆಯತ್ತ ಭರವಸೆಯ ಹೆಜ್ಜೆ ಇಟ್ಟಿದ್ದ ಹಿಂದಿ ಸಿನಿಮಾ ‘ಹೋಮ್‌ಬೌಂಡ್’ ಈಗ ವಿವಾದದ ಸುಳಿಯಲ್ಲಿ ಸಿಲುಕಿದೆ. ಭಾರತದ ಅಧಿಕೃತ ಆಸ್ಕರ್ ಎಂಟ್ರಿಯಾಗಿ ಆಯ್ಕೆಯಾಗಿರುವ ಈ ಸಿನಿಮಾ, ಈಗಾಗಲೇ ಟಾಪ್ 15 ಶಾರ್ಟ್‌ಲಿಸ್ಟ್‌ನಲ್ಲಿ ಸ್ಥಾನ...

‘ಅಣ್ತಮ್ಮ ಜೋಡೆತ್ತು ಕಣೋ..’ ಹಾಡಿನಲ್ಲೇ ಸರ್ಪ್ರೈಸ್: ಧ್ರುವ ಸರ್ಜಾ ‘ಕೆಡಿ’ ಸಿನಿಮಾ ರಿಲೀಸ್ ಡೇ ರಿವೀಲ್

ಜೋಗಿ ಪ್ರೇಮ್ ಅವರು ‘ಕೆಡಿ’ ಸಿನಿಮಾಗೆ ಸೈಲೆಂಟ್ ಪ್ರಮೋಷನ್ ಶುರುಮಾಡಿದ್ದಾರೆ ಅನ್ನೋ ಮಾತು ಈಗ ನಿಜವಾಗಿದೆ. ಹೊಸ ವರ್ಷದ ಸಂದರ್ಭದಲ್ಲೇ ‘ಅಣ್ತಮ್ಮ ಜೋಡೆತ್ತು ಕಣೋ..’ ಹಾಡನ್ನು ಬಿಡುಗಡೆ ಮಾಡಿ, ಅದರ ಕೊನೆಯಲ್ಲಿ ಸಿನಿಮಾ...

BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ!

ಮೈಸೂರು: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರಿಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಭೂಗಳ್ಳರು ಯತ್ನಿಸಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಕೇವಲ ಎರಡು ಸಾವಿರ ರೂಪಾಯಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News