ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಮೈಸೂರು ಅರಮನೆಯ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಲೂನು ಮಾರುತ್ತಿದ್ದ ವ್ಯಕ್ತಿಯ ಬಳಿ ಹೀಲಿಯಂ ಸಿಲಿಂಡರ್...
ಚಿಕ್ಕಮಗಳೂರು: ಶೃಂಗೇರಿಗೆ ಭೇಟಿ ನೀಡಿದ್ದ ಕಿರುತೆರೆ ನಟಿಯೊಬ್ಬರು ಮಠದ ಹಿರಿಯ ಸ್ವಾಮೀಜಿಗಳೊಂದಿಗೆ ಒಂದು ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿದ್ದಾರೆ ಎಂದು ಪತ್ರಿಕೆಯೊಂದು ಪ್ರಕಟಿಸಿದ ಸುದ್ದಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ನಟಿಯ ಫೋಟೋ...
ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಪ್ರಥಮ ಪಿಯುಸಿ ಕಾಲೇಜು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸಾಧು ಮಠ ಗ್ರಾಮದ ಬಳಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ನಿಶಾಂಕ್ ಎಂದು ಗುರುತಿಸಲಾಗಿದ್ದು, ರಸ್ತೆ ಬದಿಯ ಮೋರಿ ಒಂದರಲ್ಲಿ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಸಂಬಂಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಬ್ಬ ಮೃತರ ಕುಟುಂಬಕ್ಕೆ 5 ಲಕ್ಷ...
ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಚುಂಚನೂರ ಗ್ರಾಮದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಕಾಲುವೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಗ್ರಾಮಸ್ಥರು ಮತ್ತು ಪೊಲೀಸರ ಶೋಧ ಕಾರ್ಯದ ಮೂಲಕ ಅವರ ದೇಹವನ್ನು ಹೊರತೆಗೆಯಲಾಗಿದೆ.
ಮೃತ ಬಾಲಕರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...