ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಅರ್ಧದಲ್ಲೇ ಹನಿಮೂನ್ ಪ್ರವಾಸದಿಂದ ವಾಪಸ್ಸಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಧು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ನವವಧುವನ್ನು ಗಾನವಿ (26) ಎಂದು ಗುರುತಿಸಲಾಗಿದೆ. ಮದುವೆಯಾಗಿ ಎರಡು ತಿಂಗಳು ಕೂಡ...
ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ಕಳೆದ ಮೂರು ವರ್ಷಗಳಿಂದ ಚಿರತೆ ಹಾವಳಿಯಿಂದ ಗ್ರಾಮಸ್ಥರು ತೀವ್ರ ಸಮಸ್ಯೆ ಎದುರಿಸುತ್ತಿದ್ದರು. ಊರಿನ...
ಬೆಂಗಳೂರು: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್‌ನ್ನು ಆಕೆಯ ಪ್ರಿಯಕರ ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು: ಪತಿಯ ಪೋಷಕರನ್ನು ಪಿಶಾಚಿಗಳು, ಮೂರ್ಖರು ಹಾಗೂ ದುಷ್ಟರು ಎಂದು ನಿಂದಿಸಿದ್ದಲ್ಲದೆ, ಹೆತ್ತ ಮಗಳನ್ನು ಹಲವು ತಿಂಗಳುಗಳ ಕಾಲ ದೂರವಿಟ್ಟಿದ್ದ ಖಾಸಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ವಿಚ್ಛೇದನ...
ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬೆಂಗಳೂರಿನ ನಾಗರಿಕ ಅಧಿಕಾರಿಗಳು ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಸಿದ್ಧತೆ ಆರಂಭಿಸಿದ್ದಾರೆ. ಈ ಸಂಬಂಧ ವಿವರವಾದ ವೆಚ್ಚದ ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದ...
ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸಮಾನವಾಗಿ ಹೆಜ್ಜೆ ಇಡುತ್ತಿರುವ ದಳಪತಿ ವಿಜಯ್, ತಮ್ಮ ನಟನಾ ಪಯಣಕ್ಕೆ ‘ಜನ ನಾಯಗನ್’ ಮೂಲಕ ತೆರೆ ಎಳೆಯಲಿದ್ದಾರೆ ಎಂಬ ಮಾತು ಜೋರಾಗಿದೆ. ಈ ಸಿನಿಮಾ ವಿಜಯ್ ಅವರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...