ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
29 ವರ್ಷದ ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ ಎಂಬಾತ ರಾಜಧಾನಿ ಢಾಕಾದಿಂದ ಸುಮಾರು ಮೂರೂವರೆ ಗಂಟೆಗಳ ದೂರದಲ್ಲಿರುವ ರಾಜ್ಬರಿ ಜಿಲ್ಲೆಯ...
ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆಯಲ್ಲಿ ಮದುವೆಯಾಗಿ ಇನ್ನು ಒಂದು ತಿಂಗಳು ಕಳೆದಿಲ್ಲ, ಆಗಲೇ ನವವಿವಾಹಿತೆ ಸಾವಿನ ಮನೆಯ ಬಾಗಿಲು ತಟ್ಟಿರುವ ಘಟನೆ ಜರುಗಿದೆ.
ಐಶ್ವರ್ಯ ಸಿಕೆ ಮೃತ ನವವಿವಾಹಿತೆ. ಇವರು ಮದ್ದೂರು ಮೂಲದವರು ಎನ್ನಲಾಗಿದೆ. ಐಶ್ವರ್ಯ...
ಮೈಸೂರು:- ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ತಾಯಮ್ಮ ಹೆಸರಿನ ಹುಲಿ ಇಂದು ಸಾವನ್ನಪ್ಪಿರುವ ಘಟನೆ ಮೈಸೂರು ಮೃಗಾಲಯದಲ್ಲಿ ಜರುಗಿದೆ.
ಈ ಹುಲಿಯನ್ನು 2021 ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಿಸಿ ಮೃಗಾಲಯಕ್ಕೆ ತಂದಿದ್ದರು....
ಬಿಡುಗಡೆಯಾಗುವಾಗ ನೆಗೆಟಿವ್ ಟಾಕ್ ಎದುರಿಸಿದ್ದ ‘ಧುರಂಧರ್’ ಸಿನಿಮಾ ಇದೀಗ ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ನಿರ್ಮಿಸಿದೆ. ರಣವೀರ್ ಸಿಂಗ್ ಮತ್ತು ಅಕ್ಷಯ್ ಖನ್ನಾ ಅಭಿನಯದ ಈ ಸಿನಿಮಾ 935 ಕೋಟಿ ರೂಪಾಯಿ ಗಳಿಕೆ ಮಾಡಿ,...
ಗಾಯವನ್ನೂ ಕರ್ಮಫಲ ಎಂದು ತೀರ್ಮಾನಿಸುವ ಸಮಾಜದ ಮನಸ್ಥಿತಿಗೆ ನಟ ವಿನಾಯಕನ್ ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ. ‘ಗೋಟ್ 3’ ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಬಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...