ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ...
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (PNRF)ಯಿಂದ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ, ಗಾಯಗೊಂಡವರಿಗೆ ₹50,000 ಪರಿಹಾರ ನೀಡಲಾಗುವುದು...
ಗಜೇಂದ್ರಗಡ: ಕೋಳಿ ಫಾರ್ಮ್‌ನಿಂದ ಬರುತ್ತಿದ್ದ ತೀವ್ರ ಗಬ್ಬು ವಾಸನೆಯಿಂದ ಬೇಸತ್ತ ಗ್ರಾಮಸ್ಥರು ಫಾರ್ಮ್‌ಗೆ ನುಗ್ಗಿ ಕೋಳಿ ಹಾಗೂ ಮೊಟ್ಟೆಗಳನ್ನು ತೆಗೆದುಕೊಂಡು ತೆರಳಿದ ಘಟನೆ ಗಜೇಂದ್ರಗಡ ಸಮೀಪದ ಉಣಚಗೇರಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
https://youtu.be/fAzhiY1LlT4?si=ZAm-JaztKfcDZVMq
ಗ್ರಾಮದ...
ಕಾರವಾರ: ಕುಡಿದು ವಾಹನ ಚಲಾಯಿಸಿದ ಪ್ರಕರಣ, ಭ್ರಷ್ಟಾಚಾರ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಮತ್ತು ಹೆಡ್ ಕಾನ್ಸ್‌ಟೇಬಲ್ ಅಶೋಕ ನಾಯ್ಕ್...
ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ಸ್‌ವಾರ್ ತಾರಕಕ್ಕೇರಿರುವ ಸಂದರ್ಭದಲ್ಲೇ ಕಿಚ್ಚ ಸುದೀಪ್ ನೀಡಿದ ಪ್ರತಿಕ್ರಿಯೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದರ್ಶನ್ ಜೊತೆಗಿನ ಫೋಟೋ ಕುರಿತು ಕೇಳಿದ ಅಭಿಮಾನಿಯ ಪ್ರಶ್ನೆಗೆ ಸುದೀಪ್, “ಅವರಿಗೆ...
ಉದ್ದ ತಲೆಕೂದಲಿನ ಸುಂದರಿ ಎಂದೇ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿದ್ದ ನಟಿ ಸಂಗೀತ ಭಟ್ ತಮ್ಮ ಗುರುತನ್ನೇ ತ್ಯಾಗ ಮಾಡಿದ್ದಾರೆ. ಹೇರ್‌ಸ್ಟೈಲ್ ಬದಲಾವಣೆಗಾಗಿ ಅಲ್ಲ, ಬದಲಿಗೆ ಮಾನವೀಯ ಕಾರಣಕ್ಕಾಗಿ ಅವರು ತಮ್ಮ ನೀಳ ಜಡೆಯನ್ನೇ ಕಟ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...