Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ನ್ಯೂಜಿಲೆಂಡ್ ಯುವಕ, ಕರ್ನಾಟಕ ವಧು: ದಾವಣಗೆರೆಯಲ್ಲಿ ಸಪ್ತಪದಿ ತುಳಿದ ಹೊಸ ಜೋಡಿ

ದಾವಣಗೆರೆ: ನ್ಯೂಜಿಲೆಂಡ್ ನಿವಾಸಿ ಕ್ಯಾಂಬೆಲ್ ವಿಲ್ ವರ್ಥ್ ಹಾಗೂ ದಾವಣಗೆರೆಯ ದಂತವೈದ್ಯೆ ಪೂಜಾ ನಾಗರಾಜ್ ಇಂದು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರು. ಇಬ್ಬರೂ ಪರಸ್ಪರ ಪ್ರೀತಿಸಿ, ಕುಟುಂಬಗಳ ಒಪ್ಪಿಗೆ ಪಡೆದ ಬಳಿಕ ದಾವಣಗೆರೆಯ ಖಾಸಗಿ...

ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ದಂಪತಿ ಭೇಟಿ; ಕಾಂತಾರ ಯಶಸ್ಸಿನ ಬಳಿಕ ವಿಶೇಷ ಪೂಜೆ

ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಮಹತ್ವ ಹೊಂದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಇಂದು ನಟ ರಿಷಬ್ ಶೆಟ್ಟಿ ದಂಪತಿ ಭೇಟಿ ನೀಡಿದರು. ಕಾಂತಾರ ಚಿತ್ರದ ಭರ್ಜರಿ ಯಶಸ್ಸಿನ ಹಿನ್ನೆಲೆ ಹನುಮಂತನಿಗೆ...

ಬಿಎಂಐಸಿ ಪ್ರಕರಣ: ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಿದ್ದಕ್ಕೆ HD ದೇವೇಗೌಡರು ಅಸಮಾಧಾನ!

ಬೆಂಗಳೂರು:- ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆ (ಬಿಎಂಐಸಿ) ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಸೇರಿಸಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ...

ಬೆಂಗಳೂರಿನಲ್ಲಿ ಕ್ರಿಸ್ಮಸ್ ಸಂಭ್ರಮ; ಗುರುವಾರ ಪ್ರಮುಖ ರಸ್ತೆಗಳ ಸಂಚಾರಕ್ಕೆ ನಿರ್ಬಂಧ, ಪರ್ಯಾಯ ಮಾರ್ಗಗಳು ಹೀಗಿದೆ!

ಬೆಂಗಳೂರು: ಗುರುವಾರ ಬೆಂಗಳೂರಿನಲ್ಲಿ ಕ್ರಿಸ್‌ಮಸ್ ಹಬ್ಬದ ಸಂಭ್ರಮ ಜೋರಾಗಿ ನಡೆಯಲಿದೆ. ಹೀಗಾಗಿ ನಗರದ ಹೋಲಿ ಗೋಸ್ಟ್ ಚರ್ಚ್, ಫೀನಿಕ್ಸ್ ಮಾಲ್, ವಿಆರ್ ಮಾಲ್ ಮತ್ತು ನೆಕ್ಸಸ್ ಶಾಂತಿನಿಕೇತನದಂತೆ ಪ್ರಮುಖ ಸ್ಥಳಗಳಲ್ಲಿ ಭಾರಿ ಜನಸಂದಣಿ ನಿರೀಕ್ಷೆಯಿದ್ದು,...

ಕೋಗನೂರ ಕ್ಲಸ್ಟರ್ ಪ್ರತಿಭಾ ಕಾರಂಜಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಗೋವನಕೊಪ್ಪ ಶಾಲೆಯಲ್ಲಿ ಕೋಗನೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಪ್ರೀತಮ್ ಕಬ್ಬೇರಳ್ಳಿ ಡೊಳ್ಳು ಬಾರಿಸುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ...

ಢಾಕಾದಲ್ಲಿ ಮತ್ತೆ ಹಿಂಸಾಚಾರ: ಕಚ್ಚಾ ಬಾಂಬ್ ದಾಳಿಗೆ ಓರ್ವ ಬಲಿ!

ಢಾಕಾ: ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ರಾಜಧಾನಿ ಢಾಕಾದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಬುಧವಾರ ಸಂಜೆ ಮೊಗ್ಬಜಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕದ ಮುಂಭಾಗದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News