ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ರಾಯಚೂರು: ‘ಕಾಂತಾರ’ ಬ್ಲಾಕ್‌ಬಸ್ಟರ್ ಮೂಲಕ ದೇಶಾದ್ಯಂತ ಡಿವೈನ್ ಸ್ಟಾರ್ ಎಂಬ ಹೆಸರನ್ನು ಪಡೆದಿರುವ ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ...
ದಾವಣಗೆರೆ: ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ರಾಮ್ ಸ್ವರೂಪ್ (33), ಧೋಲಾರಾಮ್ (36), ದೇವ್...
ದಾವಣಗೆರೆ: ನ್ಯೂಜಿಲೆಂಡ್‌ನಲ್ಲಿ ವಾಸವಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಪಿ. ನಾಗರಾಜ್ ಮತ್ತು ರಾಣಿ ನಾಗರಾಜ್ ದಂಪತಿ ತಮ್ಮ ಮಗಳ ಮದುವೆಯನ್ನು ದಾವಣಗೆರೆಯ ಖಾಸಗಿ ರೆಸಾರ್ಟ್‌ನಲ್ಲಿ ನೆರವೇರಿಸಿದ್ದಾರೆ.
ಮದುವೆ ಸಮಾರಂಭದಲ್ಲಿ ಹಿಂದೂ ಸಂಪ್ರದಾಯದಂತೆ ಸಪ್ತಪದಿ, ಅರಿಶಿನ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಮಗಳನ್ನ ಮದುವೆ ಮಾಡಿಕೊಡಲಿಲ್ಲ ಅಂತ ತಾಯಿಗೆ ಬೆಂಕಿ ಹಚ್ಚಿದ ಘಟನೆ ಬಸವೇಶ್ವರ ನಗರದ ಸಾಣೆಗುರು ವನಹಳ್ಳಿಯಲ್ಲಿ ನಿನ್ನೆ ಮಧ್ಯರಾತ್ರಿ 1 ಗಂಟೆಯಲ್ಲಿ ನಡೆದಿದೆ.
ಮುತ್ತು...
ಬೆಂಗಳೂರು:ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಮೈಕೊರೆಯುವ ಚಳಿ ಹೆಚ್ಚಾಗಿದ್ದು, ಶೀತಲೆಯ ಪ್ರಭಾವ ದಿನೇದಿನೇ ತೀವ್ರವಾಗುತ್ತಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಒಣಹವೆಯ ವಾತಾವರಣ ಇರಲಿದ್ದು, ತಾಪಮಾನದಲ್ಲಿ ಏರುಪೇರಾಗಲಿದೆ...
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ (ಪಿಎಸ್) ಸರ್ಫರಾಜ್ ಖಾನ್ ಅವರ ಮನೆ ಮತ್ತು ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಹಲಸೂರು ಲೇಔಟ್‌ನಲ್ಲಿರುವ ನಿವಾಸ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...