Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಜಾನಪದ ಸಾಹಿತ್ಯದಿಂದ ಉತ್ತಮ ಸಂಸ್ಕಾರ: ಸಾಹಿತಿ ಶಿವಯೋಗಿ ವಿಭೂತಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜಾನಪದ ಸಾಹಿತ್ಯವು ಹುಟ್ಟಿನಿಂದ ಸಾಯುವವರೆಗೂ ಪ್ರತಿಯೊಬ್ಬರ ಜೀವನದಲ್ಲೂ ಹಾಸು ಹೊಕ್ಕಾಗಿದೆ. ಜಾನಪದ ಒಳ್ಳೆಯ ಸಂಸ್ಕಾರವನ್ನು ನೀಡುತ್ತಿದೆ ಎಂದು ಸಾಹಿತಿ ಶಿವಯೋಗಿ ವಿಭೂತಿ ಹೇಳಿದರು. ಅವರು ಕಸಾಪ ವತಿಯಿಂದ ಕಡಕೋಳ ಗ್ರಾಮದ...

ಅಧಿಕಾರಿಗಳು ಜನಪರ ಕೆಲಸ ಮಾಡಿ: ಶಾಸಕ ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗಜೇಂದ್ರಗಡ ತಾಲೂಕು ಎಂದು ಘೋಷಣೆಯಾಗಿ ಸುಮಾರು 8 ವರ್ಷಗಳೇ ಕಳೆದಿವೆ. ಆದರೆ, ಜನರಿಗೆ ತಲುಪುವಂತಹ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲಿ ದೊರೆಯುತ್ತಿಲ್ಲ. ತಾಲೂಕಿನಲ್ಲಿ ಸರಿಯಾಗಿ ಇಲಾಖೆಗಳ ಕಚೇರಿಗಳು ಇಲ್ಲದೆ...

ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ; ಜಿಲ್ಲಾಧಿಕಾರಿ ದಿವ್ಯ ಪ್ರಭು

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ 4ನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ, ಗೌರವಿಸಲು ಸಹಾಯವಾಗುವುದಕ್ಕಾಗಿ ನಕಲಿ, ವಸೂಲಿ ಪತ್ರಕರ್ತರ ಬಗ್ಗೆ...

ಬಾಗಲಕೋಟೆ: ಕೃಷ್ಣಾ ನದಿಗೆ ಹಾರಿ ತಾಯಿ–ಮಗು ಆತ್ಮಹತ್ಯೆಗೆ ಯತ್ನ; ಪೊಲೀಸರಿಂದ ರಕ್ಷಣೆ!

ಬಾಗಲಕೋಟೆ:- ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ರಿಡ್ಜ್ ಮೇಲಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ತಾಯಿ ಸೇರಿದಂತೆ ಎರಡು ವರ್ಷದ ಮಗುವಿನ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಸುರೇಖಾ ಭಜಂತ್ರಿ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ....

Crime News: ಗಂಡನಿಂದ ಹೆಂಡತಿ ಮೇಲೆ ಗನ್ ನಿಂದ ಶೂಟೌಟ್..! ಚಿಕಿತ್ಸೆ ಫಲಿಸದೇ ಪತ್ನಿ ಸಾವು

ಬೆಂಗಳೂರು: ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್‌ ಬಳಿ ಪತಿ ತನ್ನ ಹೆಂಡತಿ ಮೇಲೆ ಗುಂಡು ಹಾರಿಸಿರುವ ಭೀಕರ ಘಟನೆ ನಡೆದಿದೆ. ತಮಿಳು ಮೂಲದವರಾದ ಬಾಲಮುರುಗನ್ ಮತ್ತು ಭುವನೇಶ್ವರಿ ದಂಪತಿ, ಇಬ್ಬರೂ ಕೋರ್ಟ್‌ನಲ್ಲಿ ಡಿವೋರ್ಸ್‌...

ಹಂದಿಗಳ ನಿಯಂತ್ರಣಕ್ಕೆ ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಆದರಳ್ಳಿ ಗ್ರಾಮದಲ್ಲಿ ಬೀಡಾಡಿ ದನ-ಕರುಗಳು ಹಾಗೂ ಹಂದಿಗಳಿಂದ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಇದರಿಂದ ಆದರಹಳ್ಳಿ ಗ್ರಾಮವನ್ನು ಮುಕ್ತಗೊಳಿಸಬೇಕು ಎಂದು ಅಲ್ಲಿನ ಕೆಲ ನಿವಾಸಿಗಳು ತಹಸೀಲ್ದಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News