Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಡಿ. 25ರಿಂದ ಗದಗ ಪ್ರೀಮಿಯರ್ ಲೀಗ್ ಕ್ರಿಕೆಟ್

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಭಾಗದ ಜನತೆ ಕಾತರದಿಂದ ಕಾಯುತ್ತಿರುವ ವೈಟ್ ಲೆದರ್‌ಬಾಲ್ ಟೂರ್ನಮೆಂಟ್ `ಗದಗ ಪ್ರೀಮಿಯರ್ ಲೀಗ್’ ಡಿ. 25ರಿಂದ ಪ್ರಾರಂಭಗೊಳ್ಳಲಿದೆ. ಈ ಬಾರಿ ಗದಗ ಟೈಟಾನ್ಸ್ ತಂಡದ ಪರವಾಗಿ ಯುವ ನಾಯಕರಾದ...

ರೈತರ ಉತ್ಪನ್ನಗಳಿಗೆ ಉತ್ತಮ ದರ ಸಿಗಲಿ: ಸಿಆರ್‌ಪಿ ಶಿವಾನಂದ ಅಸುಂಡಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು. ಅವನು ಕಷ್ಟಪಟ್ಟು ದುಡಿದಾಗ ನಮಗೆಲ್ಲ ಅನ್ನ ಸಿಗುತ್ತದೆ ಎಂಬುದನ್ನು ಮರೆಯಬಾರದು. ಕಾರಣ ರೈತರು ಬೆಳೆದ ಬೆಳೆಗೆ ಯಾವಾಗಲೂ ಉತ್ತಮ ದರ ಸಿಗುವ ವ್ಯವಸ್ಥೆ ಆಗಬೇಕು....

ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಮಾಡುವುದು ಸರ್ಕಾರದ ಗುರಿ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಹವಾಮಾನ ವೈಪರೀತ್ಯಗಳು, ಮಾರುಕಟ್ಟೆ ಸಮಸ್ಯೆಗಳು ಸೇರಿದಂತೆ ಹಲವು ಸವಾಲುಗಳನ್ನು ಕೃಷಿಕರು ಎದುರಿಸುತ್ತಿದ್ದರೂ, ಈ ಎಲ್ಲ ವ್ಯತ್ಯಾಸಗಳ ನಡುವೆಯೂ ಕೆಲ ರೈತರು ಯಶಸ್ವಿಯಾಗಿ ಕೃಷಿ ನಡೆಸುತ್ತಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ...

ಕಾನೂನು ವ್ಯಾಪ್ತಿಗೆ ಬಾರದವರು ಸಂಸತ್ತಿನ ಬಗ್ಗೆ ಮಾತನಾಡಬಾರದು: ಮೋಹನ್ ಭಾಗವತ್ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ನವದೆಹಲಿ:- ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ ಎಂದು ಹೇಳುವ ಮೂಲಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು. ಹಿಂದೂ ರಾಷ್ಟ್ರ ಮಾಡುವ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸೂರ್ಯ, ಚಂದ್ರ ಇರುವುದು...

ರಾಹುಲ್​ ಗಾಂಧಿಗೆ ಕೆ ಎನ್​ ರಾಜಣ್ಣ ಪತ್ರ ಬರೆದ ವಿಚಾರ: ಡಿಕೆ. ಸುರೇಶ್ ಹೇಳಿದ್ದೇನು..?

ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ-ತಾಯಿ, ಪೋಷಕರೇ ಸಮಾಧಾನ ಮಾಡಬೇಕು. ಅದೇ ರೀತಿ ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಮಾಜಿ...

ಹುಬ್ಬಳ್ಳಿ ಮರ್ಯಾದಾ ಹತ್ಯೆ ಕೇಸ್:‌ 24 ಗಂಟೆಯಲ್ಲೇ 6 ಜನ ಹಂತಕರು ಅರೆಸ್ಟ್​!

ಹುಬ್ಬಳ್ಳಿ: ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News