ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...
ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ದೆಹಲಿ ಅಂಗಳ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್‌ನಿಂದ ರಾಜ್ಯ ನಾಯಕರಿಗೆ ಮಹತ್ವದ ಸಂದೇಶ ರವಾನೆಯಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪಕ್ಷ ಮತ್ತು ಸರ್ಕಾರದ...
ಬೆಂಗಳೂರು: ನಗರದ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪೊಲೀಸರು ಗುಂಡು ಹಾರಿಸಿ ಆರೋಪಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ಜಿಶಾನ್ ಎಂಬಾತನ ಕಾಲಿಗೆ ಪೊಲೀಸರು...
ಗದಗ: ಗದಗ ಜಿಲ್ಲೆಯ ಬರಗಾಲ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ಅಸಮರ್ಪಕ ವರದಿ ಸಲ್ಲಿಸಲಾಗಿದೆ ಎಂಬ ಗಂಭೀರ ಆರೋಪವನ್ನು ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಮಾಡಿದ್ದಾರೆ.
ಗದಗ...
ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ನಿರ್ಮಿಸಲಾಗುತ್ತಿದ್ದ ಕಟೌಟ್ ಮೇಲೆ ಏರಿ ಪ್ಯಾಲೆಸ್ತೀನ್ ಧ್ವಜ ಹಾರಿಸಿ, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಡಿ ಮೂವರ ವಿರುದ್ಧ ದೊಡ್ಡಪೇಟೆ...
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಮೋರಗೇರಿ ಗ್ರಾಮದ ವಿದ್ಯಾರ್ಥಿನಿ ಕುಮಾರಿ ದುರುಗಮ್ಮ ಉತ್ತಂಗಿ ಅವರು ದೇಶದ ಪ್ರತಿಷ್ಠಿತ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ಪ್ರವೇಶ ಪಡೆದಿದ್ದು, ಕುಟುಂಬ...
ವಿಜಯಸಾಕ್ಷಿ ಸುದ್ದಿ, ಗದಗ/ಬೆಂಗಳೂರು: ರಾಜ್ಯದಲ್ಲಿ 1973ರಲ್ಲಿ ಜಾರಿಗೆ ಬಂದ ಸ್ಲಂ ಕಾಯ್ದೆಯಡಿ ಸರ್ಕಾರಿ ಹಾಗೂ ಖಾಸಗಿ ಮಾಲಿಕತ್ವದ ಸಾವಿರಾರು ಗುಡಿಸಲು ಪ್ರದೇಶಗಳನ್ನು ಅಧಿಕೃತವಾಗಿ ಸ್ಲಂಗಳೆಂದು ಘೋಷಣೆ ಮಾಡಲಾಗಿದ್ದರೂ, 53 ವರ್ಷಗಳು ಕಳೆದರೂ ಅಲ್ಲಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...