Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

ಗೃಹ ಖಾತೆ ಬಿಟ್ಟು RSS ವಿರೋಧಿ ಇಲಾಖೆ ತೆಗೆದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...

Cinema

Dharwad News

Gadag News

Trending

ಗಾಂಧೀಜಿ ಹೆಸರಿಗೆ ಕತ್ತರಿ; ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದುಹಾಕುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಅಂತಿಮ ದಿನಗಳು ಆರಂಭವಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕರಾಟೆ ತರಬೇತಿ ಹೆಸರಲ್ಲಿ ಲಂಚ: 4 ಸಾವಿರ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ ಉಪ ಪ್ರಾಂಶುಪಾಲ!

ಗದಗ:- ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಆತ್ಮವಿಶ್ವಾಸ ವೃದ್ಧಿಗಾಗಿ ನಡೆಯಬೇಕಾದ ಕರಾಟೆ ತರಬೇತಿ ಕಾರ್ಯಕ್ರಮವನ್ನೇ ಲಂಚದ ದಂಧೆಗೆ ಬಳಸಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮುಶಿಗೇರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ರೋಣ ಬಿಇಒ...

ಹಳದಿ ಮಾರ್ಗದ ಮೆಟ್ರೋಗೆ ಮತ್ತೊಂದು ರೈಲು; ಪ್ರಯಾಣ ಮತ್ತಷ್ಟು ಸುಲಭ

ಬೆಂಗಳೂರು: ಹಳದಿ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಮಂಗಳವಾರ ಯೆಲ್ಲೋ ಲೈನ್‌ಗೆ 6ನೇ ರೈಲು ಸೇರ್ಪಡೆಯಾಗಲಿದ್ದು, ಇದರೊಂದಿಗೆ ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಈಗಿರುವ 15 ನಿಮಿಷಗಳ ಅಂತರದ ಬದಲು...

ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು?: ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಹಾಸನ: ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷ್ಮೀ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ....

ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು: ಬೊಮ್ಮಾಯಿ

ಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು. ಸರ್ಕಾರದ ನೂತನ ಪರೀಕ್ಷಾ ನೀತಿಯಿಂದ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು ಎಂದು ಮಾಜಿ...

ತುಂಗಾ ನದಿಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು!

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ನಗರದ ನಿವಾಸಿ ಪ್ರೇಮ್ ಕುಮಾರ್ (17) ಎಂದು ಗುರುತಿಸಲಾಗಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News