ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು...
ರಾಯಚೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹಕಾರಿ ಅಪೆಕ್ಸ್ ಬ್ಯಾಂಕ್ ಚುನಾವಣೆಯ ಹಿನ್ನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಸಣ್ಣ ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ...
ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಚಾರ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ಮಂಡ್ಯ: ಮದ್ದೂರು ತಾಲ್ಲೂಕಿನ ತೊರೆಶೆಟ್ಟಹಳ್ಳಿ ಬಳಿ ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ಚನ್ನಪಟ್ಟಣ ತಾಲೂಕಿನ ಬೊಮ್ಮನಾಯಕನಹಳ್ಳಿ ನಿವಾಸಿ ಭೈರವ (29) ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ನಂತರ ಮೃತ ಯುವಕನ ಶವವನ್ನು ಮದ್ದೂರು...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಿಲ್ಲಾ ಕೇಂದ್ರ, ಭಾಗ್ಯನಗರದ 1.5 ಲಕ್ಷ ಜನರ ಜೀವ, ಆರೋಗ್ಯ ಕಾಳಜಿ ಇಲ್ಲದೆ ಸರ್ಕಾರ 54 ಸಾವಿರ ಕೋಟಿ ವೆಚ್ಚ ಮಾಡಿ ಬಲ್ಡೋಟಾ ವಿಸ್ತರಣೆಗೆ ಅವಕಾಶ ಕೊಟ್ಟಿದ್ದು ಸರಿಯಲ್ಲ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...