Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

ಗೃಹ ಖಾತೆ ಬಿಟ್ಟು RSS ವಿರೋಧಿ ಇಲಾಖೆ ತೆಗೆದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...

Cinema

Dharwad News

Gadag News

Trending

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: 200 ಮನೆಗಳನ್ನ ನೆಲಸಮ ಮಾಡಿದ ಪಾಲಿಕೆ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಿಗ್ಗೆ ಜೆಸಿಬಿಗಳ ಘರ್ಜನೆ ಕೇಳಿಬರುತ್ತಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಸುಮಾರು 200 ಮನೆಗಳನ್ನು ನೆಲಸಮಗೊಳಿಸಲಾಗಿದೆ. ಇದಕ್ಕಾಗಿ ಜಿಲ್ಲಾಡಳಿತ 6 ಜೆಸಿಬಿಗಳು ಮತ್ತು 300 ಪೊಲೀಸ್‌...

ರಾಜಕೀಯ ದ್ವೇಷದಿಂದ ಸಸ್ಪೆಂಡ್: ಸೆಲ್ಫಿ​ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜಕೀಯ ಒತ್ತಡಕ್ಕೆ ಮಣಿದು ತಮ್ಮನ್ನು ಅಮಾನತು ಮಾಡಲಾಗಿದೆ ಎಂದು ಆರೋಪಿಸಿ ಸೆಲ್ಫೀ ವೀಡಿಯೋ ಬಿಡುಗಡೆ ಮಾಡಿದ್ದಾರೆ. ವೀಡಿಯೋದಲ್ಲಿ ಕಣ್ಣೀರಿಡುತ್ತಾ ಮಾತನಾಡಿದ...

ಧರ್ಮಸ್ಥಳ ಪ್ರಕರಣ: ಬುರುಡೆ ಗ್ಯಾಂಗ್ ವಿರುದ್ಧ ಮಾಸ್ಕ್ ಮ್ಯಾನ್ ಚಿನ್ನಯ್ಯ ದೂರು

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಎಂದೇ ಗುರುತಿಸಲ್ಪಟ್ಟಿರುವ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಶಿವಮೊಗ್ಗದ ಸೋಗಾನೆ ಸಮೀಪದ ಕೇಂದ್ರ ಕಾರಾಗೃಹದಿಂದ ಎರಡು ದಿನಗಳ ಹಿಂದೆ...

ಖ್ಯಾತ ನಟ-ನಿರ್ದೇಶಕ ಶ್ರೀನಿವಾಸನ್ ನಿಧನ: ಮಲಯಾಳಂ ಸಿನಿರಂಗದ ಬಹುಮುಖ ಪ್ರತಿಭೆಗೆ ವಿದಾಯ

ಮಲಯಾಳಂ ಚಿತ್ರರಂಗದ ಹಿರಿಯ ಹಾಗೂ ಬಹುಮುಖ ಪ್ರತಿಭೆ ಶ್ರೀನಿವಾಸನ್ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೇರಳದ ಉದಯಂಪೆರೂರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 69ನೇ ವಯಸ್ಸಿನಲ್ಲಿ ಅವರು ಬದುಕಿಗೆ ವಿದಾಯ ಹೇಳಿದರು. ನಟನಾಗಿ ಮಾತ್ರವಲ್ಲದೆ,...

BREAKING NEWS.. ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾಯಕರ್ತೆ ಆತ್ಮಹತ್ಯೆ!

ಕಲಬುರಗಿ: ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ನಂದಿಕೂರ ಗ್ರಾಮದ ಬಳಿ ನಡೆದಿದೆ. ಜ್ಯೋತಿ ಪಾಟೀಲ್ (35) ಆತ್ಮಹತ್ಯೆಗೆ ಶರಣಾದ ಕಾರ್ಯಕರ್ತೆಯಾಗಿದ್ದು, ನಂದಿಕೂರ ಗ್ರಾಮದ ಮಲ್ಲಿನಾಥ್ ಬಿರಾದಾರ್ ಮನೆಗೆ ತೇರಳಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News