ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಬೆಂಗಳೂರು: ದಿನೇ ದಿನೇ ಹದಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ ಸಾರ್ವಜನಿಕರ ಆರೋಗ್ಯಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ.
ಕಳೆದ ಕೆಲವು ದಿನಗಳಿಂದ 170ರಿಂದ 200ರ ನಡುವೆ ಏರಿಳಿತ ಕಾಣುತ್ತಿದ್ದ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಇಂದೂ...
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕಿಂಗ್ 2026ರಲ್ಲಿ ಬಿಡುಗಡೆಯಾಗಲಿದೆ. ಎರಡು ವರ್ಷಗಳ ಬಳಿಕ ಶಾರುಖ್ ಅವರನ್ನು ಮತ್ತೆ ಬೆಳ್ಳಿತೆರೆಯಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಹಿನ್ನೆಲೆಯಲ್ಲಿ, ಈ ಆಕ್ಷನ್...
ಚಿತ್ರರಂಗದ ಇಬ್ಬರು ದಿಗ್ಗಜರಾದ ಜೇಮ್ಸ್ ಕ್ಯಾಮರೂನ್ ಮತ್ತು ಎಸ್.ಎಸ್. ರಾಜಮೌಳಿ ಇತ್ತೀಚೆಗೆ ವಿಡಿಯೋ ಕಾಲ್ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕ್ಯಾಮರೂನ್, ರಾಜಮೌಳಿ ಅವರ ನಿರ್ದೇಶನದ ‘ವಾರಣಾಸಿ’ ಚಿತ್ರದ ಸೆಟ್‌ಗೆ ಭೇಟಿ...
ಶಿವಮೊಗ್ಗ: ಇಲ್ಲಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ನಡೆಸಿದ ಅನಿರೀಕ್ಷಿತ ಕಾರ್ಯಾಚರಣೆಯಲ್ಲಿ ಅನೇಕ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.
ಜೈಲಿನೊಳಗೆ ಗಾಂಜಾ ಸೇರಿದಂತೆ ಅಕ್ರಮ ವಸ್ತುಗಳು ಹರಿದಾಡುತ್ತಿರುವ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಕಾರಾಗೃಹ ಅಧಿಕಾರಿಗಳು...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
25 ವರ್ಷದ ಅಶೋಕ್, ನಾಗರಾಜಪ್ಪ ಮೃತರು. ಬೊಲೆರೋ ಹಾಗೂ ಬಲ್ಕರ್...
ಗದಗ: ಕಾಲಮಿತಿಯಲ್ಲಿ ಸರಕಾರಿ ನೌಕರರ ವಿಮೆಗಳಿಗೆ ಬೋನಸ್ ಪಾವತಿಸಿದ ಧಾರವಾಡ ಜಿಲ್ಲಾ ವಿಮಾ ಅಧಿಕಾರಿ ಜೆ.ಸಿ. ಕಠಾರಿ ಅವರನ್ನು ವಿವಿಧ ಇಲಾಖೆಗಳ ಸರಕಾರಿ ನೌಕರರು ಶಾಲು ಹೊದೆಸಿ, ಸನ್ಮಾನಿಸಿ ಗೌರವಿಸಿದರು. ಜೆ.ಸಿ. ಕಠಾರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...